ರಾಜ್ಯೋತ್ಸವ ಪುರಸ್ಕೃತ ಯುವವಾಹಿನಿ ಅಡ್ವೆ ಘಟಕದ ವತಿಯಿಂದ ಅಡ್ವೆ ಶ್ರೀಬ್ರಹ್ಮ ಬೈದರ್ಕಳ ಗರೋಡಿ ಗದ್ದೆಯಲ್ಲಿ ಹತ್ತನೇ ವರ್ಷದ ಅಂಗವಾಗಿ ಕೆಸರ್ಡೊಂಜಿ ದಿನ ಕಾರ್ಯಕ್ರಮ ನಡೆಯಿತು. ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಗರೋಡಿಯ ಮುಖ್ಯ ಅರ್ಚಕರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಯುವವಾಹಿನಿ ಅಡ್ವೆ ಘಟಕದ ಅಧ್ಯಕ್ಷ ಸಚಿನ್ ಎಸ್. ಕರ್ಕೇರ ಇವರ ನೇತ್ರತ್ವದಲ್ಲಿ
ಮೂಡುಬಿದಿರೆ: ಬೆಳ್ಳಿಹಬ್ಬ ಸಂಭ್ರಮದಲ್ಲಿರುವ ಭಾರತೀಯ ಜೈನ್ ಮಿಲನ್ ಮೂಡುಬಿದಿರೆ ಹಾಗೂ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಜಂಟಿ ಆಶ್ರಯದಲ್ಲಿ ’ಸಂಮಿಲನ್ ‘2021’ಕ್ರೀಡಾಕೂಟವು ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ಕ್ಯಾಂಪಸ್‌ನಲ್ಲಿ ನಡೆಯಿತು. ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ವೀರಸಾಗರ ಸಭಾಂಗಣದಲ್ಲಿ ಸಂಮಿಲನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜೈನ ಸಮುದಾಯದವರು ಇಂದು ಸುಶಿಕ್ಷಿತರಾಗಿ ಸ್ವಾಭಿಮಾನದ ಬದುಕು ಕಟ್ಟಿಕೊಳ್ಳುತ್ತಿದ್ದಾರೆ. ಶಿಕ್ಷಣ,