Home Posts tagged #sprintcycling

35ನೇ ಹಂತದ ಗೆಲುವು ಸಾಧಿಸಿ ದಾಖಲೆ ಬರೆದ ಕ್ಯಾವೆಂಡಿಶ್ ಬೆಲ್ಜಿಯಂನ ಲೆಜೆಂಡ್ ಎಡ್ಡಿ ಮೆರೆಕ್ಸ್ ದಾಖಲೆ ಪತನ

ಬ್ರಿಟನ್ನಿನ ಮಾರ್ಕ್ ಕ್ಯಾವೆಂಡಿಶ್ ಅವರು ಟೂರ್ ಡೆ ಫ್ರಾನ್ಸ್ ತುಳಿಬಂಡಿ ಸೈಕ್ಲಿಂಗ್‌ನಲ್ಲಿ 35ನೇ ಹಂತದ ಗೆಲುವು ಸಾಧಿಸಿ ದಾಖಲೆ ಬರೆದರು. 2021ರಲ್ಲಿ ಕ್ಯಾವೆಂಡಿಶ್ ಅವರು 34ನೇ ಹಂತ ಗೆಲುವು ಸಾಧಿಸಿ ಸೈಕ್ಲಿಂಗ್ ದಂತ ಕತೆ ಬೆಲ್ಜಿಯಂನ ಎಡ್ಡಿ ಮೆರೆಕ್ಸ್ ದಾಖಲೆ ಸರಿಗಟ್ಟಿದ್ದರು. ಈಗ ಮುರಿದು ದಾಖಲೆ ಬರೆದಿದ್ದಾರೆ. 5ನೇ ಹಂತದ ಸ್ಪ್ರಿಂಟ್ ಸೈಕ್ಲಿಂಗ್‌ನಲ್ಲಿ