Home Posts tagged #sri rama digwijaya rathayathre

ಮೂಡುಬಿದಿರೆ ಪುರಪ್ರವೇಶಗೈದ ಶ್ರೀರಾಮ ದಿಗ್ವಿಜಯ ರಥಯಾತ್ರೆ

ಮೂಡುಬಿದಿರೆ: ‘ಶ್ರೀ ರಾಮದಾಸ, ಆಶ್ರಮದ ನೇತೃತ್ವದಲ್ಲಿ ವಿಶ್ವಹಿಂದೂ ಪರಿಷತ್ ಹಾಗೂ ಸಾಧು-ಸಂತರ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಶ್ರೀರಾಮ ದಿಗ್ವಿಜಯ ರಥಯಾತ್ರೆಯು ಮೂಡುಬಿದಿರೆಗೆ ಆಗಮಿಸಿತು. ಶ್ರೀ ಜೈನ ಮಠದ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಸ್ವಾಮೀಜಿ, ಸೋಲೂರು ಆರ್ಯ ಈಡಿಗ ಮಹಾಸಂಸ್ಥಾನ ಮಠದ ಶ್ರೀ ವಿದ್ಯಾ ನಂದ ಸ್ವಾಮೀಜಿ, ಮೂಡುಬಿದಿರೆ