Home Posts tagged Srinivasa Group of Educational

ಶ್ರೀನಿವಾಸ ವಿಶ್ವವಿದ್ಯಾಲಯ ಮತ್ತು ಶ್ರೀನಿವಾಸ ಸಮೂಹ ಶಿಕ್ಷಣ ಸಂಸ್ಥೆಗಳ ಗೌರವಾನ್ವಿತ ಕುಲಾಧಿಪತಿ ಡಾ. ಸಿ.ಎ. ಎ. ರಾಘವೇಂದ್ರ ರಾವ್ ಅಸ್ತಂಗತ

ಮಂಗಳೂರು: ಶ್ರೀನಿವಾಸ ವಿಶ್ವವಿದ್ಯಾಲಯ, ಶ್ರೀನಿವಾಸ ಸಮೂಹ ಶಿಕ್ಷಣ ಸಂಸ್ಥೆಗಳ, ಗೌರವಾನ್ವಿತ ಕುಲಾಧಿಪತಿ, ಎ. ಶಾಮರಾವ್ ಫೌಂಡೇಶನ್ ಅಧ್ಯಕ್ಷರು ಮತ್ತು ದೂರದೃಷ್ಟಿಯ ಧೀಮಂತ ನಾಯಕ ಡಾ. ಸಿ.ಎ. ಎ. ರಾಘವೇಂದ್ರ ರಾವ್ ಅವರು 17 ಫೆಬ್ರವರಿ 2026ರಂದು ಚೆನ್ನೈನಲ್ಲಿ 88ನೇ ವಯಸ್ಸಿನಲ್ಲಿ ಇಹಲೋಕವನ್ನು ಅಗಲಿದ್ದಾರೆ. 1937ರ ಅಕ್ಟೋಬರ್ 16ರಂದು ಉಡುಪಿ ಜಿಲ್ಲೆಯ ಅಡ್ಕ