Home Posts tagged #srinivasa kalyana

ಶ್ರೀ ವೆಂಕಟರಮಣ ದೇವಳದಲ್ಲಿ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ

ಮಂಗಳೂರು : ಶ್ರೀ ಕಾಶೀಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಶುಭ ಕೃತ ನಾಮ ಸಂವತ್ಸರದ ಚಾತುರ್ಮಾಸ ವ್ರತ ನಡೆಯುತ್ತಿದ್ದು ಶ್ರೀ ವೆಂಕಟರಮಣ ದೇವಸ್ಥಾನ ದಲ್ಲಿ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ ನಡೆಯಿತು . ಈ ಸಂದರ್ಭದಲ್ಲಿ ವಿಶೇಷ ಅಭಿಷೇಕಗಳು , ಅಷ್ಟಾವಧಾನ ಸೇವೆ , ಭರತನಾಟ್ಯ ಸೇವೆಗಳು ನಡೆದವು , ಕಾಶೀ ಮಠಾಧೀಶರಾದ ಸಂಯಮಿಂದ್ರ ತೀರ್ಥ