ಮಂಗಳೂರಿನ ಅಶೋಕನಗರದಲ್ಲಿರುವ ಅಶೋಕ ವಿದ್ಯಾಲಯ ಇಂಗ್ಲಿಷ್ ಮೀಡಿಯಂ ಹೈಸ್ಕೂಲ್‍ನಲ್ಲಿ 2023-24ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆಯಲ್ಲಿ ಶಾಲೆಗೆ ಶೇ.93 ಫಲಿತಾಂಶ ಬಂದಿದೆ. ಉತ್ತಮ ಬೋಧಕ ವೃಂದ ಮತ್ತು ಆತ್ಯಾಧುನಿಕ ಸೌಲಭ್ಯವನ್ನು ಹೊಂದಿರುವ ಅಶೋಕ ವಿದ್ಯಾಲಯ ಇಂಗ್ಲಿಷ್ ಮೀಡಿಯಂ ಹೈಸ್ಕೂಲ್‍ಗೆ ಈ ಬಾರಿ ಉತ್ತಮ ಫಲಿತಾಂಶ ಬಂದಿದೆ. ಶೋಮಿತ್ ಸಿ ಬಂಗೇರಾ 609(97.44%)
ಶಾಲಾ ಶಿಕ್ಷಣ ಇಲಾಖೆಯು ನಡೆಸಿದ 2023-24 ನೇ ಶೈಕ್ಷಣಿಕ ಸಾಲಿನ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವು ಪ್ರಕಟಗೊಂಡಿದ್ದು, ಬಂಟ್ವಾಳ ತಾಲೂಕಿನ ಮಾಣಿ, ಪೆರಾಜೆ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯು ಶೇಕಡಾ100 ಫಲಿತಾಂಶವನ್ನು ಪಡೆದುಕೊಂಡಿದೆ. ಪರೀಕ್ಷೆಗೆ ಹಾಜರಾದ 68 ವಿದ್ಯಾರ್ಥಿಗಳಲ್ಲಿ 14 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ, 22 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ 32 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ