Home Posts tagged #st aloshiyas

ಅಲೋಶಿಯಸ್ ವಿವಿಯ ಪ್ರಥಮ ಕುಲಪತಿಯಾಗಿ ಡಾ. ಪ್ರವೀಣ್ ಮಾರ್ಟಿಸ್ ನೇಮಕ

ಸಂತ ಅಲೋಶಿಯಸ್ (ಸ್ವಾಯತ್ತ) ಕಾಲೇಜು ಇತ್ತೀಚೆಗೆ ಯುಜಿಸಿಯಿಂದ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯವೆಂದು ಮಾನ್ಯತೆಪಡೆದಿದ್ದು, ಕಾಲೇಜಿನ ಪ್ರಾಂಶುಪಾಲರಾಗಿದ್ದ ರೆ.ಡಾ. ಪ್ರವೀಣ್ ಮಾರ್ಟಿಸ್, ಎಸ್.ಜೆ. ಅವರು ಅದರ ಪ್ರಥಮ ಕುಲಪತಿಯಾಗಿನೇಮಕಗೊಂಡಿರುತ್ತಾರೆ ಎಂದು ಕರ್ನಾಟಕ ಜೆಸ್ವಿಟ್ ಪ್ರಾಂತ್ಯದ ಪ್ರೊವಿನ್ಶಿಯಲ್ ಹಾಗೂ ಕುಲಾಧಿಪತಿಯವರಾದ ವಂ. ಫಾ.

ಮಕ್ಕಳ ಚೆಸ್ ಕಾರ್ನಿವಾಲ್ 2024 : ಗೊನ್ಝಾಗ ಶಾಲೆಗೆ ದ್ವಿತೀಯ ಸ್ಥಾನ

ಮಂಗಳೂರಿನ ಡೆರೆಕ್ ಚೆಸ್ ಸ್ಕೂಲ್ ಇವರು ಮೌಂಟ್ ಕಾರ್ಮೆಲ್ ಸೆಂಟ್ರಲ್ ಸ್ಕೂಲ್ ಮಂಗಳೂರು ಇಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಮಕ್ಕಳ ಚೆಸ್ ಕಾರ್ನಿವಾಲ್ 2024 ಚೆಸ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿದೆ. ಗೊನ್ಝಾಗ ಶಾಲೆಯ 5ನೇ ತರಗತಿಯ ವಿಹಾನ್ ಆದರ್ಶ ಲೋಬೊ, 6ನೇ ತರಗತಿಯ ಝರಾ ಖಾಜಿ, 2ನೇ ತರಗತಿಯ ಮಾರ್ಕ್ ಬ್ಲೇಸಿಯಸ್ ಡಿ’ಸೋಜಾ ಮತ್ತು 2ನೇ ತರಗತಿಯ ಮಾನ್ವಿ ಸಾಯಿ ಕುಡ್ವ ಉತ್ತಮ ಸಾಧನೆಗೈದಿದ್ದಾರೆ. ಸಂಸ್ಥೆ ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗ

ವಿಶುವಲ್ ಕಮ್ಯೂನಿಕೇಶನ್ ಶಿಕ್ಷಣದಲ್ಲಿ ಮೊದಲಿಗ ಸಂತ ಅಲೋಶಿಯಸ್ ಕಾಲೇಜು

ಸೆಪ್ಟೆಂಬರ್ 15 ರಂದು ಸಂತ ಅಲೋಶಿಯಸ್ ಕಾಲೇಜು ಸ್ವಾಯತ್ತ ಮಂಗಳೂರು, ತಮ್ಮ ಪತ್ರಿಕೋದ್ಯಮ ವಿಭಾಗದಲ್ಲಿನ ಹೊಚ್ಚ ಹೊಸ ಕೋರ್ಸ್ ಬಿ.ಎಸ್ಸಿ ವಿಶುವಲ್ ಕಮ್ಯುನಿಕೇಶನ್ ಅನ್ನ ಅಧಿಕೃತವಾಗಿ ಅಲೋಶಿಯಸ್ ವಿದ್ಯಾಸಂಸ್ಥೆಗಳ ರೆಕ್ಟರ್ ವಂ. ಫಾ ಮೆಲ್ವಿನ್ ಜೆ ಪಿಂಟೋ ರವರಿಂದ ಲೋಕಾರ್ಪಣೆಗೊಳಿಸಲಾಯಿತು. ಈ ಐತಿಹಾಸಿಕ ಕ್ಷಣದ ಉದ್ಘಾಟನಾ ಕಾರ್ಯಕ್ರಮ ಕಾಲೇಜಿನ ಎಲ್ ಎಫ್ ರಸ್ಕಿನ್ಹಾ ಸಭಾಂಗಣದಲ್ಲಿ ಉದ್ಘಾಟಕರ ಕೈಯಿಂದ ಸಭೆಯಲ್ಲಿದ್ದ ವಿದ್ಯಾರ್ಥಿಗಳ ಭಾವಚಿತ್ರವನ್ನು ಪೋಲರಾಯ್ಡ್