Home Posts tagged #state bank if india

ಉಡುಪಿ: ಎಸ್‍ಬಿಐ ಎಂಡಿ ಆಗಿ ವಿನಯ್ ಎಂ. ತೋನ್ಸೆ

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಉಡುಪಿ ಜಿಲ್ಲೆಯ ವಿನಯ್ ಎಂ. ತೋನ್ಸೆಯವರು ಎಸ್‍ಬಿಐ- ಸ್ಟೇಟ್ಸ್ ಬ್ಯಾಂಕ್ ಆಫ್ ಇಂಡಿಯಾದ ಎಂಡಿ- ವ್ಯವಸ್ಥಾಪಕ ನಿರ್ದೇಶಕರಾಗಿ ಬಡ್ತಿ ಪಡೆದರು. ಅವರು ಉಪ ಎಂಡಿ ಆಗಿ ಇಲ್ಲಿಯ ತನಕ ಕಾರ್ಯ ನಿರ್ವಹಿಸಿದವರು. ಉಡುಪಿ ಜಿಲ್ಲೆಯಿಂದ ಈ ಹುದ್ದೆಗೇರಿದ ಮೊದಲಿಗರು ಇವರು. ವರನಟ ರಾಜಕುಮಾರ್ ಅಭಿಮಾನಿ ಹಾಗೂ ಪೂರ್ಣಚಂದ್ರ