Home Posts tagged #State

ರಾಜ್ಯದಲ್ಲಿ ಒಳ್ಳೆಯ ಸರ್ಕಾರ ಕೊಡುವುದಕ್ಕೆ ಆಗಿಲ್ಲ: ಡಿ.ಕೆ. ಶಿವಕುಮಾರ್

ಮಂಗಳೂರು: ಈ ರಾಜ್ಯದಲ್ಲಿ ಒಳ್ಳೆ ಸರ್ಕಾರ ಕೊಡುವುದಕ್ಕೆ ಆಗಿಲ್ಲ. ಹೀಗಾಗಿ ಮುಖ್ಯಮಂತ್ರಿ ಬದಲಾವಣೆ ಮಾಡುತ್ತಿದ್ದಾರೆ. ಡಬಲ್ ಇಂಜಿನ್ ಸರ್ಕಾರ ಇದ್ರು ಒಳ್ಳೆ ಆಡಳಿತ ಕೊಡಲು ಆಗಿಲ್ಲ. ಈ ಸರ್ಕಾರಕ್ಕೆ ಗೌರವ ಎಲ್ಲಿದೆ. ಅವರಲ್ಲಿ ಎಷ್ಟೇ ಮುಖ್ಯಮಂತ್ರಿ ಚೇಂಜ್ ಆದ್ರು ಅವರ ಪಕ್ಷದ ಬಗ್ಗೆ ಮಾತಾಡಲ್ಲ ಎಂದು ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ಮಂಗಳೂರಿನಲ್ಲಿ

ದ್ವಿತೀಯ ಪಿಯುಸಿ ಫಲಿತಾಂಶ : ದಕ್ಷಿಣ ಕನ್ನಡ ಜಿಲ್ಲೆ ಫಸ್ಟ್, ಉಡುಪಿಗೆ ನಾಲ್ಕನೇ ಸ್ಥಾನ

2020-21ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶವನ್ನು ಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರಕಟಿಸಿದ್ದಾರೆ. ಕೊರೋನಾ ಹಿನ್ನೆಲೆಯಲ್ಲಿ 2020-21ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದು ಮಾಡಲಾಗಿತ್ತು. ಆದರೆ ಫಲಿತಾಂಶ ಮಾರ್ಗಸೂಚಿ ತಂತ್ರ ಅನುಸರಿಸಿ ಫಲಿತಾಂಶ ನೀಡಲಾಗಿದೆ. ಎಸ್‍ಎಂಎಸ್ ಮೂಲಕ ವಿದ್ಯಾರ್ಥಿಗಳಿಗೆ ಫಲಿತಾಂಶ ರವಾನೆ ಮಾಡಲಾಗಿದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ. ಎಸ್‍ಎಸ್‍ಎಲ್ ಸಿ, ಫಸ್ಟ್ ಪಿಯುಸಿ ಫಲಿತಾಂಶ ಮತ್ತು ದ್ವಿತೀಯ ಪಿಯುಸಿ

ರಾಜ್ಯದಲ್ಲಿ ಡೀಮ್ಡ್ ಫಾರೆಸ್ಟ್ ಸಮಸ್ಯೆ ಬಗೆಹರಿಯಲಿದೆ: ಸಚಿವ ಕೋಟ ಶ್ರೀನಿವಾಸ ಪೂಜಾರಿ

ಕಾರ್ಕಳ: ರಾಜ್ಯದಲ್ಲಿ ಡೀಮ್ಡ್ ಫಾರೆಸ್ಟ್ ಸಮಸ್ಸೆ ಬಗೆಹರಿಯಲಿದೆ. ರಾಜ್ಯದಲ್ಲಿ ಒಟ್ಟು 15 ಲಕ್ಷ ಹೆಕ್ಟೇರ್ ಪ್ರದೇಶವು ಡೀಮ್ಡ್ ಫಾರೆಸ್ಟ್ ಒಳಗೊಂಡಿದ್ದು, ಜಿಲ್ಲೆಯಲ್ಲಿ 34ಸಾವಿರ ಹೆಕ್ಟೇರ್ ಡೀಮ್ಡ್ ಫಾರೆಸ್ಟ್‌ನಲ್ಲಿದೆ. ಅದನ್ನು ಮುಕ್ತ ಮಾಡುವುದು ಸರಕಾರದ ಬದ್ಧತೆಯಾಗಿದೆ. ಕುಮ್ಕಿ ಸಮಸ್ಸೆಯನ್ನು ಪರಿಹರಿಸುವ ನಿಟ್ಟಿನಲ್ಲಿ ಸರಕಾರದ ಮುಂದಿಡಲಾಗಿದೆ. ಹಿಂದಿನ ಕಾಂಗ್ರೆಸ್ ಸರಕಾರದ ಇದರ ಬಗ್ಗೆ ನಿರ್ಲಕ್ಷ್ಯ ತೋರಿತ್ತೆಂದು ಧಾರ್ಮಿಕ ದತ್ತಿ ಸಚಿವ ಕೋಟಾ