Home Posts tagged #street food fiesta

ಮಂಗಳೂರಿನ “ಸ್ಟ್ರೀಟ್ ಫುಡ್ ಫಿಯೆಸ್ಟ ಲಾಂಛನ ಬಿಡುಗಡೆ

ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ಸಂಸದ ಶ್ರೀ ನಳಿನ್ ಕುಮಾರ್ ಕಟೀಲ್ ಅವರ ಮಾರ್ಗದರ್ಶನ ಹಾಗೂ ಶಾಸಕ ಶ್ರೀ ಡಿ.ವೇದವ್ಯಾಸ್ ಕಾಮತ್ ಅವರ ನೇತೃತ್ವದಲ್ಲಿ 2023 ಮಾರ್ಚ್ ನಲ್ಲಿ ನಡೆದ ಮಂಗಳೂರಿನ “ಸ್ಟ್ರೀಟ್ ಫುಡ್ ಫಿಯೆಸ್ಟ” ಸುಮಾರು 150ಕ್ಕೂ ಹೆಚ್ಚು ಆಹಾರ ಮಳಿಗೆಗಳಿಂದ ಲಕ್ಷಾಂತರ ಜನರನ್ನು ಆಕರ್ಷಿಸಿ ಭಾರೀ ಜನ ಮನ್ನಣೆ ಪಡೆಯುವ ಮೂಲಕ