Home Posts tagged #StreetsideMerchants

ಬೈಕಂಪಾಡಿ ಪರಿಸರದಲ್ಲಿ ಅನಧಿಕೃತ ಅಂಗಡಿಗಳಿಗೆ ಟೈಗರ್ ಕಾರ್ಯಾಚರಣೆ

ಮಂಗಳೂರು ಮಹಾನಗರ ಪಾಲಿಕೆಯು ಟೈಗರ್ ಕಾರ್ಯಾಚರಣೆಯ ಮೂಲಕ ಬೀದಿಬದಿ ವ್ಯಾಪಾರಿಗಳನ್ನು ತೆರವುಗೊಳಿಸುವ ಪ್ರಕ್ರಿಯೆಯು ಇಂದು ಬೈಕಂಪಾಡಿ ಪರಿಸರದಲ್ಲಿ ನಡೆಯುತ್ತಿದೆ. ಇಂದು ನಗರದ ಸುರತ್ಕಲ್ – ಬೈಕಂಪಾಡಿ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಬೈಕಂಪಾಡಿ ಪರಿಸರದಲ್ಲಿ ಗಿಡನೆಡುವ ಮೂಲಕ ಕಾರ್ಯಾಚರಣೆಗೆ ಚಾಲನೆಯನ್ನು ನೀಡಲಾಯಿತು. ಮನಪಾ

ಬೀದಿ ಬದಿ ವ್ಯಾಪಾರಸ್ಥರ ಸಂಘ ರಚನೆ

ದ.ಕ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಶ್ರೇಯೋಭಿವೃದ್ಧಿ ಸಂಘದ ಉಳ್ಳಾಲ ವಲಯ ಸಮಿತಿ ರಚನಾ ಸಭೆಯು ಇಂದು ತೊಕ್ಕೊಟ್ಟು ಕ್ಲಿಕ್ ಸಭಾಂಗಣದಲ್ಲಿ ಜರಗಿತು. ಸಂಘದ ಜಿಲ್ಲಾ ಸಮಿತಿಯ ಗೌರವಾಧ್ಯಕ್ಷ ಬಿ.ಕೆ ಇಮ್ತಿಯಾಜ್  ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಾ ಬೀದಿ ವ್ಯಾಪಾರಸ್ಥರೂ ಘನತೆಯ  ಬದುಕು ನಡೆಸಲಿಕ್ಕಾಗಿ ಬೀದಿ ವ್ಯಾಪಾರಿಗಳ ಹೋರಾಟದ ಫಲಶ್ರುತಿಯಾಗಿ ಕಾನೂನು ಜಾರಿಗೆ ಬಂದಿದೆ. ಅಧಿಕಾರಿಗಳು ಕಾನೂನನ್ನು ಅಧ್ಯಯನ ಮಾಡಿ ಬೀದಿ ವ್ಯಾಪಾರಸ್ಥರಿಗೆ ಅನುಕೂಲ