Home Posts tagged #studentscouncils

ಕುಂದಾಪುರ:ವಿದ್ಯಾರ್ಥಿ ಪರಿಷತ್ ಪ್ರದಗ್ರಹಣ ಹಾಗೂ ಕಾನೂನು ಅರಿವು ಸಮಾರಂಭ

ನಾಯಕನಾಗಿ ಬೆಳೆಯುವವನಿಗೆ ಸಮಯ ಸಂದರ್ಭಕ್ಕೆ ತಕ್ಕಂತೆ ವರ್ತಿಸುವ ಜ್ಞಾನವೂ ಇರಬೇಕು. ಆಗ ಮಾತ್ರ ಅವರ ವ್ಯಕ್ತಿತ್ವ ರೂಪುಗೊಳ್ಳುತ್ತದೆ. ನಿರಂತರ ಓದು ಭವಿಷ್ಯವನ್ನು ರೂಪಿಸುವ ಜೊತೆಗೆ ವ್ಯಕ್ತಿತ್ವ ವಿಕಸನಕ್ಕೂ ದಾರಿಯಾಗುತ್ತದೆ ಎಂದು ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎಸ್.ಟಿ ಸಿದ್ದಲಿಂಗಪ್ಪ ಅಭಿಪ್ರಾಯಪಟ್ಟರು.ಅವರು ಸುಜ್ಞಾನ ಎಜ್ಯುಕೇಶನ್ ಟ್ರಸ್ಟ್ (ರಿ)