Home Posts tagged #sudarshan jain

ಉದ್ಯಮಿ ಕಜಂಗೆ ಸುದರ್ಶನ್ ಜೈನ್ ನಿಧನ

ಮೂಡುಬಿದರೆ ಎಸ್‌ಜೆಆರ್ ಟಿಂಬರ್ಸ್ ಮಾಲಕ, ರಿಯಲ್ ಎಸ್ಟೇಟ್ ಉದ್ಯಮಿ ಕಜಂಗೆ ಸುದರ್ಶನ್ ಜೈನ್(56) ಅವರು ನಿಧನ ಹೊಂದಿದ್ದಾರೆ. ಮೃತರು ಪತ್ನಿ, ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ. ಮೂಡುಬಿದರೆ ರೋಟರಿ ಮಾಜಿ ಕಾರ್ಯದರ್ಶಿ, ಜೈನ್ ಮಿಲನ್ ಉಪಾಧ್ಯಕ್ಷರಾಗಿ, ಧಾರ್ಮಿಕ ಸಾಮಾಜಿಕ ಸಂಘಟನೆಗಳಲ್ಲಿ ಸಕ್ರಿಯರಾಗಿದ್ದರು. ಮೂಡುಬಿದರೆಯ ಭಟ್ಟಾರಕ ಚಾರುಕೀರ್ತಿ