ಬಿಜೆಪಿ ಮುಖಂಡ ಜಿ.ಪಂ. ಮಾಜಿ ಸದಸ್ಯ ನವೀನ್ ಕುಮಾರ್ ರೈ ಮೇನಾಲ ಅವರು ಹೊಳೆ ನೀರಿಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ತುದಿಯಡ್ಕ ಬಳಿ ಪಯಸ್ವಿನಿ ನದಿಗೆ ತನ್ನ ತೋಟಕ್ಕೆ ನೀರು ಸರಬರಾಜು ಮಾಡುವ ಪಂಪ್‌ನ ಪುಟ್ ವಾಲ್ ರಿಪೇರಿಗೆಂದು ಇಳಿದಿದ್ದ ಸಂದರ್ಭ ಅವರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. ಮೃತದೇಹವನ್ನು ಮೇಲೆತ್ತಲಾಗಿದೆ ಎಂದು
ಸುಳ್ಯ ವಿಧಾನಸಭಾ ಕ್ಷೇತ್ರ ದಲ್ಲಿನ ಅಭ್ಯರ್ಥಿ ಆಯ್ಕೆಯಲ್ಲಿನ ಗೊಂದಲಗಳು ಶಮನಗೊಂಡಿದ್ದು, ಪಕ್ಷದ ಎಲ್ಲಾ ನಾಯಕರು ಹಾಗೂ ಕಾರ್ಯಕರ್ತರು ಜೊತೆಯಾಗಿದ್ದು, ಈ ಬಾರಿ ಸುಳ್ಯ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವು ಅತ್ಯದಿಕ ಮತಗಳಿಂದ ಗೆಲವು ಸಾದಿಸುವುದು ನಿಶ್ಚಿತ ಎಂದು ಸುಳ್ಯ ಕ್ಷೇತ್ರಕ್ಕೆ ಕಾಂಗ್ರೆಸ್ ವೀಕ್ಷಕರಾಗಿ ಆಗಮಿಸಿರುವ ಮಹಾರಾಷ್ಟದ ಮಾಜಿ ಸಚಿವ, ಎಐಸಿಸಿ ಸದಸ್ಯ ಸುನಿಲ್ ಕೇದಾರ್ ಅವರು ವಿಶ್ವಾಸ ವ್ಯಕ್ತಪಡಿಸಿದರು. ಅವರು ಬುಧವಾರ ಕಡಬ