Home Posts tagged #sullia (Page 2)

ಸುಳ್ಯದ ಕಲ್ಚರ್ಪೆಯಿಂದ ಮಳೆ ನೀರಿನೊಂದಿಗೆ ತೋಡಿನಲ್ಲಿ ಹರಿದುಬಂದ ತ್ಯಾಜ್ಯ: ಶ್ರೀ ವನದುರ್ಗಾ ದೈವಸ್ಥಾನ ಕಲ್ಚರ್ಪೆ ಸಮಿತಿಯಿಂದ ಶ್ರಮದಾನ

ಕಳೆದ ಎರಡು ವಾರದ ಹಿಂದೆ ಸುರಿದ ಮಳೆಯಿಂದಾಗಿ ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಅರಂಬೂರಿನ ಕಲ್ಪರ್ಪೆ ತ್ಯಾಜ್ಯ ಸಂಗ್ರಹ ಕೇಂದ್ರದಲ್ಲಿದ್ದ ತ್ಯಾಜ್ಯ ತುಂಬಿದ ಚೀಲಗಳು ತೋಡಿನ ಮೂಲಕ ಬಂದು ಪಯಶ್ವಿನಿ ನದಿಯನ್ನು ಸೇರಿತ್ತು. ಈ ಬಗ್ಗೆ ಅಲ್ಲಿಯ ನಿವಾಸಿಗಳು ಸಾಂಕ್ರಾಮಿಕ ರೋಗದ ಭೀತಿಯಲ್ಲಿದ್ದರು. ಈ ಬಗ್ಗೆ ನಗರ ಪಂಚಾಯತ್‌ಗೆ ದೂರು ನೀಡಿದ್ದರೂ ಯಾವುದೇ ಸೂಕ್ತ

ಮಂಡೆಕೋಲು ಗ್ರಾಮದ ಅಂಬ್ರೋಟಿ-ಉದ್ದಂತಡ್ಕ ಕಾಂಕ್ರಿಟೀಕರಣಗೊಂಡ ರಸ್ತೆ ಉದ್ಘಾಟನೆ

ಸುಳ್ಯ :ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮ ಪಂಚಾಯತ್ ವತಿಯಿಂದ 15ನೇ ಹಣಕಾಸು ಯೋಜನೆಯಡಿಯಲ್ಲಿ ಪ್ರಪ್ರಥಮ ಬಾರಿಗೆ 5 ಲಕ್ಷ ರೂಪಾಯಿ ಮಂಜೂರಾದ ಅನುದಾನದಲ್ಲಿ ಅಂಬ್ರೋಟಿ-ಉದ್ದಂತಡ್ಕ ರಸ್ತೆ ಕಾಂಕ್ರಿಟೀಕರಣಗೊಂಡು ಸಾರ್ವಜನಿಕ ಸಂಚಾರಕ್ಕೆ ಇಂದು ಅನುವು ಮಾಡಿಕೊಡಲಾಗಿದೆ. ಅಭಿವೃದ್ಧಿಯನ್ನೇ ಮೂಲಮಂತ್ರವನ್ನಾಸಿಕೊಂಡ ಮಂಡೆಕೋಲು ಗ್ರಾಮ ಪಂಚಾಯತ್‌ನ ಆಡಳಿತ ಮಂಡಳಿಯವರು ಗ್ರಾಮದ ಸಂಪೂರ್ಣ ಅಭಿವೃದ್ಧಿಗೆ ಪಣ ತೊಟ್ಟಿದ್ದಾರೆ. ರಸ್ತೆ ಅಭಿವೃದ್ಧಿ, ಕುಡಿಯುವ ನೀರಿಗೆ

ಸುಳ್ಯ ಸಹಾಯಿ ತಂಡದ ವತಿಯಿಂದ ಬೆಳ್ಳಾರೆಯಲ್ಲಿ ಸ್ಯಾನಿಟೈಸರ್ ಸಿಂಪಡಣೆ

ಬೆಳ್ಳಾರೆ:-ಎಸ್.ವೈ.ಎಸ್. ಎಸ್ಸೆಸ್ಸೆಫ್ ಬೆಳ್ಳಾರೆ ಶಾಖೆ ಮತ್ತು ಇಸಾಬ ಟೀಂ ಹಾಗೂ ಸುಳ್ಯ ಸಹಾಯಿ ತಂಡದ ವತಿಯಿಂದ ಬೆಳ್ಳಾರೆಯಲ್ಲಿ ಸ್ಯಾನಿಟೈಸರ್ ಸಿಂಪಡಣೆ ನಡೆಸಲಾಯಿತು. ಸಾರ್ವಜನಿಕ ಸ್ಥಳಗಳಲ್ಲಿ ವೈರಸ್ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಬೆಳ್ಳಾರೆಯ ವಿವಿಧ ಕಡೆಗಳಲ್ಲಿ ಸ್ಯಾನಿಟೈಸೇಶನ್ ನಡೆಸಲಾಯಿತು. ಅಂಗಡಿ ಮುಂಗಟ್ಟುಗಳ ಮುಂಭಾಗ,ಸರಕಾರಿ ಕಛೇರಿ,ಆಸ್ಪತ್ರೆ ಪರಿಸರ,ಶಾಲಾ ವಠಾರ,ಪಂಚಾಯತ್ ಕಛೇರಿ,ಬಸ್ಸ್ಟಾಂಡ್,ಕಂಟೈನ್ ಮೆಂಟ್ ಝೋನ್ ಹಾಗೂ ಸಾರ್ವಜನಿಕರು