Home Posts tagged #sullya adi dravida samaja seva sangha

ಸುಳ್ಯದಲ್ಲಿ ನಡೆದ ಆಟಿಡೊಂಜಿ ದಿನ ಕಾರ್ಯಕ್ರಮ

ಕರ್ನಾಟಕ ರಾಜ್ಯ ಆದಿ ದ್ರಾವಿಡ ಸಮಾಜ ಸೇವಾ ಸಂಘ ಸುಳ್ಯ ಘಟಕ, ಸುಳ್ಯ ತಾಲೂಕು ಸಮಿತಿ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ ಹಾಗೂ ಗ್ರಾಮೀಣ ಕ್ರೀಡಾಕೂಟ, ಅಭಿನಂದನಾ ಸಮಾರಂಭ, ಸಾಧಕರಿಗೆ ಸನ್ಮಾನ, ಪದಗ್ರಹಣ ಸಮಾರಂಭ ಹಾಗೂ ಸಂಸ್ಕೃತಿಕ ಕಾರ್ಯಕ್ರಮ ಕೆವಿಜಿ ಪುರಭವನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ ಅವರನ್ನು ಅಭಿನಂದಿಸಲಾಯಿತು. ನಂತರ