Home Posts tagged #sullya election

ಸುಳ್ಯ : ಹಿರಿಯ ಕಾರ್ಯಕರ್ತರ ಭೇಟಿ ಮಾಡಿದ ಜಿ.ಕೃಷ್ಣಪ್ಪ

ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಅವರು ಕ್ಷೇತ್ರದಾದ್ಯಂತ ಮಿಂಚಿನ ಸಂಚಲನ ಮೂಡಿಸಿದ್ದಾರೆ.ಕೃಷ್ಣಪ್ಪ ಅವರು ಸುಳ್ಯದ ವಿವಿಧ ಬೂತ್ , ಬ್ಲಾಕ್ ಗಳ ಹಿರಿಯ ನಾಯಕರನ್ನು ಹಾಗೂ ಕಾರ್ಯಕರ್ತರನ್ನು ಭೇಟಿ ಮಾಡಿದರು.ಕುಟ್ರಾಪ್ಪಾಡಿಯಲ್ಲಿ ಗ್ರಾಮದ ಹಿರಿಯ ಕಾಂಗ್ರೆಸ್ ಮುಖಂಡ ಸುಬ್ರಾಯ ಹೆಬ್ಬಾರ್ ಅವರನ್ನು ಭೇಟಿ ಮಾಡಿದರು. ಗ್ರಾಮ ಪಂಚಾಯತ್