Home Posts tagged #sunil alva

ಮಾಜಿ ಸಚಿವರಿಗೆ ಮಾಹಿತಿಯ ಕೊರತೆಯಿದೆ : ಬಿಜೆಪಿ ಮುಲ್ಕಿ-ಮೂಡುಬಿದಿರೆ ಮಂಡಲ ಅಧ್ಯಕ್ಷ ಸುನಿಲ್ ಆಳ್ವ ಆರೋಪ

ಮೂಡುಬಿದಿರೆ: ಡೀಮ್ಡ್ ಅರಣ್ಯ ಕಾನೂನನ್ನು ಸರಕಾರ ಸರಳೀಕೃತಗೊಳಿಸಿದರಿಂದ ಮೂಡುಬಿದಿರೆ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಉಮಾನಾಥ ಕೋಟ್ಯಾನ್ ಅವರ ಸೂಚನೆಯಂತೆ 94ಸಿ ಮತ್ತು 94ಸಿಸಿ ಪಲಾನುಭವಿಗಳಿಗೆ ಹಕ್ಕುಪತ್ರ ವಿತರಣೆಗೆ ಕ್ರಮ ಕೈಗೊಳ್ಳಲಾಗಿದೆ. ಮೂಲ್ಕಿ,ಮೂಡುಬಿದಿರೆ, ಮಂಗಳೂರು ತಾಲೂಕುಗಳಲ್ಲಿ 3 ಸಾವಿರಕ್ಕೂ ಅಧಿಕ ಹಕ್ಕುಪತ್ರ ವಿತರಣೆಯಾಗಿದೆ ಆದರೆ ಮಾಜಿ ಸಚಿವ