Home Posts tagged #sunil bajilakeri

ಸಾಮಾಜಿಕ ಕಾರ್ಯಕರ್ತ ಸುನೀಲ್ ಬಜಿರಕೇರಿ ಬಂಧನ ಖಂಡನೀಯ, ಕೂಡಲೇ ಬಿಡುಗಡೆಗೆ ಆಗ್ರಹ- ಡಿವೈಎಫ್ಐ

ಮಂಗಳೂರಿನಲ್ಲಿ ರಾಜಾರೋಷವಾಗಿ ನಡೆಯುವ ಅಕ್ರಮ, ಅನ್ಯಾಯಗಳ ವಿರುದ್ಧ, ಬಿಜೆಪಿ ಸರಕಾರಗಳ ಜನವಿರೋಧಿ ನೀತಿಗಳ ವಿರುಧ್ದ ನಿರಂತರ ಮತ್ತು ನಿರ್ಭೀತವಾಗಿ ಧ್ವನಿ ಎತ್ತುತ್ತಿದ್ದ ಸಾಮಾಜಿಕ ಕಾರ್ಯಕರ್ತ ಸುನೀಲ್ ಬಜಿಲಕೇರಿಯವರನ್ನು ನಿನ್ನೆ ರಾತ್ರಿ ಬಜಪೆ ಠಾಣಾ ಪೊಲೀಸರು ವಿನಾಃ ಕಾರಣ ಬಂಧಿಸಿರುವುದನ್ನು ಡಿವೈಎಫ್ಐ ದ.ಕ ಜಿಲ್ಲಾ ಸಮಿತಿ ಖಂಡಿಸುತ್ತದೆ. ಕರ್ನಾಟಕದ ರಾಜ್ಯದ