Home Posts tagged #sunilkumar

ಪ್ರಾಧಿಕಾರ ಮತ್ತು ಅಕಾಡೆಮಿಗಳ ಬಲವರ್ಧನೆಗೆ ಕ್ರಮ – ಸಚಿವ ಸುನಿಲ್ ಕುಮಾರ್

ಬೆಂಗಳೂರು :ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಪ್ರಾಧಿಕಾರಗಳು ಮತ್ತು ಅಕಾಡೆಮಿಗಳ ಬಲವರ್ಧನೆಗೆ ಅಗತ್ಯವಾದ ಎಲ್ಲಾ ಕ್ರಮ ಕೈಗೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ,ಜೊತೆಗೆ ಅವು ಹೊಸ ದೃಷ್ಟಿಕೋನದಿಂದ ಕಾರ್ಯಕ್ರಮ ರೂಪಿಸಿ ಜಾರಿಗೆ ತರುವ ಮೂಲಕ ಸಂಸ್ಕೃತಿ ಕಟ್ಟುವ ಕೆಲಸಕ್ಕೆ ತೊಡಗಲು ಬೇಕಾದ ಎಲ್ಲಾ ಸಹಕಾರ ನೀಡಲಾಗುವುದು ಎಂದು

ಸಚಿವ ಸುನೀಲ್ ಕುಮಾರ್ ಅವರನ್ನು ಆಭಿನಂದಿಸಿದ ಕೆಎಂಎಫ್‌ನ ಅಧ್ಯಕ್ಷ ರವಿರಾಜ್ ಹೆಗ್ಡೆ

ರಾಜ್ಯದ ನೂತನ ಸಚಿವರಾಗಿ ಆಯ್ಕೆಗೊಂಡಿರುವ ಕಾರ್ಕಳ ಕ್ಷೇತ್ರದ ವಿ.ಸುನೀಲ್ ಕುಮಾರ್ ರವರನ್ನು ದಕ್ಷಿಣ ಕನ್ನಡ ಹಾಲು ಒಕ್ಕೂಟದ ಅಧ್ಯಕ್ಷರಾದ ರವಿರಾಜ್ ಹೆಗ್ಡೆರವರು ಹೂಗುಚ್ಛ ನೀಡಿ ಅಭಿನಂದಿಸಿದರು. ಇಂಧನ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿ ಇನ್ನಷ್ಟು ಅಭಿವೃದ್ಧಿ ಕೆಲಸಗಳನ್ನು ಕೈಗೊಂಡು ಉತ್ತಮವಾಗಿ ಕಾರ್ಯ ನಿರ್ವಹಿಸಿ ಎಂದು ಶುಭ ಹಾರೈಸಿದರು.