Home Posts tagged surambadka

ವಿಟ್ಲ: ನದಿಗೆ ಬಿದ್ದ ವ್ಯಕ್ತಿಯನ್ನು ರಕ್ಷಿಸಿದ ಯುವಕರು

ವಿಟ್ಲ : ಭಾನುವಾರ ವಿಟ್ಲ ಭಾಗದಲ್ಲಿ ವ್ಯಾಪಕ ಮಳೆಯಾಗಿದ್ದು, ಮಧ್ಯಾಹ್ನ ಶುರುವಾದ ಭಾರೀ ಮಳೆಯಿಂದ ನದಿಗಳು ಉಕ್ಕಿ ಹರಿದಿದೆ. ಈ ವೇಳೆ ಆಯತಪ್ಪಿ ನದಿಗೆ ಬಿದ್ದ ವ್ಯಕ್ತಿಯನ್ನು ಯುವಕರು ರಕ್ಷಿಸಿ ಮಾನವೀಯತೆ ಮೆರೆದಿದ್ದಾರೆ. ವಿಟ್ಲದ ಸುರಂಬಡ್ಕದ ಕಿಂಡಿ ಅಣೆಕಟ್ಟು ಸೇತುವೆ ಬಳಿ ಸಂಜೆ ವೇಳೆ ವ್ಯಕ್ತಿಯೊಬ್ಬರು ಸೇತುವೆಯಲ್ಲಿ ಹೋಗುತ್ತಿದ್ದಾಗ ಆಯತಪ್ಪಿ ನದಿಗೆ