Home Posts tagged #suresh kumar education minister

ರಾಜ್ಯದಲ್ಲಿ ಶಾಲಾರಂಭಕ್ಕೆ ರಾಜ್ಯ ಸರ್ಕಾರ ಚಿಂತನೆ: ಸಚಿವ ಸುರೇಶ್ ಕುಮಾರ್ ಮಾಹಿತಿ

ರಾಜ್ಯದಲ್ಲಿ ಶಾಲಾರಂಭಕ್ಕೆ ರಾಜ್ಯ ಸರಕಾರ ಚಿಂತನೆಯನ್ನು ನಡೆಸಿದೆ. ಈ ಕುರಿತು ಶಿಕ್ಷಣ ಇಲಾಖೆಯ ಆಯುಕ್ತರ ವರದಿ ಕೈ ಸೇರಲಿದ್ದು, ನಂತರದಲ್ಲಿ ಶಾಲಾರಂಭದ ಕುರಿತು ನಿರ್ಧಾರ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಬೆಂಗಳೂರಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಶಾಲಾರಂಭ ಮಾಡುವ

ನಾಳೆ ಪಿಯುಸಿ ಫಲಿತಾಂಶ: ಎಷ್ಟು ಗಂಟೆಗೆ ..? ರಿಸಲ್ಟ್ ನೋಡುವುದು ಹೇಗೆ ಇಲ್ಲಿದೆ ಮಾಹಿತಿ..

ಯುಸಿ ವಿದ್ಯಾರ್ಥಿಗಳು ಬಹು ನಿರೀಕ್ಷೆಯಿಂದ ಕಾಯುತ್ತಿರುವ ಫಲಿತಾಂಶವನ್ನು ನಾಳೆ ಅಂದರೆ ಜುಲೈ 20ರಂದು ಪ್ರಕಟಿಸಲಾಗುತ್ತಿದೆ. ಶಿಕ್ಷಣ ಇಲಾಖೆಯ ವೆಬ್ಸೈಟ್ನಲ್ಲಿ ಫಲಿತಾಂಶ ಪ್ರಕಟವಾಗಲಿದ್ದು, ಸಂಜೆ 4.30 ಗಂಟೆಗೆ ಫಲಿತಾಂಶ ನೋಡಬಹುದಾಗಿದೆ. ಇದಾಗಲೇ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ತಿಳಿಸಿರುವಂತೆ ಎಸ್ಎಸ್ಎಲ್ಸಿ ಮತ್ತು ಪ್ರಥಮ ಪಿಯುಸಿ ಅಂಕಗಳು ಹಾಗೂ ಇಂಟರ್ನಲ್ ಅಸೆಸ್‍ಮೆಂಟ್ ಪರಿಗಣಿಸಿ ಫಲಿತಾಂಶ ನೀಡಲಾಗುತ್ತದೆ. ಈ ಕುರಿತು ಸುರೇಶ್ ಕುಮಾರ್