Home Posts tagged #surver down

ಗೃಹಲಕ್ಷ್ಮೀ ಗೆ ಅಡ್ಡಿಯಾಗುತ್ತಿದ್ದಾನೆ ಸರ್ವರ್ ಡೌನ್ ಎಂಬ ಭೂತ..!

ಸರ್ಕಾರದ ಯೋಜನೆಗಳು ಉತ್ತಮವಾಗಿದ್ದರೂ ಅದು ಕಾರ್ಯಗತವಾಗಲು ನೂರೆಂಟು ಅಡ್ಡಿ ಆತಂಕಗಳು.ಗೃಹಜ್ಯೋತಿ ಬಹಳಷ್ಟು ಕುಟುಂಬಗಳ ಮನೆಮನ ಬೆಳಗಿದೆ, ಕಾರಣ ಅದರ ಅನುಷ್ಠಾನಕ್ಕೆ ಯಾವುದೇ ಸರ್ವರ್ ಡೌನ್ ಎಂಬ ಸೈಬರ್ ಗಳ ಸ್ಲೋ ಗನ್ ಅಡ್ಡಿ ಮಾಡಿಲ್ಲ. ಇದೀಗ ಒಂದೊಂದು ಸೈಬರ್ ಶಾಪ್ ಗಳಲ್ಲಿ ಗೃಹಲಕ್ಷ್ಮೀ ಯೋಜನೆಯನ್ನು ಅನುಷ್ಠಾನಗೊಳಿಸಲು ಹತ್ತಾರು ಮಹಿಳೆಯರ ಗುಂಪು