Home Posts tagged swarna sahakari sangha

ಸ್ವರ್ಣ ಸೌಹಾರ್ದ ಸಹಕಾರಿ ಸಂಘ ನಿಯಮಿತದ ನೂತನ ಶಿರ್ವ ಶಾಖೆ ಶುಭಾರಂಭ

ಸ್ವರ್ಣ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ನೂತನ ಶಾಖೆಯು ಶಿರ್ವದ ಸುವರ್ಣ ಕಾಂಪ್ಲೆಕ್ಸ್‌ನ ಮೊದಲ ಮಹಡಿಯಲ್ಲಿ ಶುಭಾರಂಭಗೊಂಡಿತು. ನೂತನ ಶಿರ್ವ ಶಾಖೆಯನ್ನು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಉದ್ಘಾಟಿಸಿದರು. ಶಿರ್ವ ಆರೋಗ್ಯ ಮಾತಾ ದೇವಾಲಯದ ಪ್ರಧಾನ ಧರ್ಮಗುರುಗಳಾದ ವಂ.ಡಾ.ಲೆಸ್ಲಿ ಕ್ಲಿಫರ್ಡ್ ಡಿಸೋಜಾ ಅವರು ಸೇಫ್ ಲಾಕರನ್ನು ಮತ್ತು ಮಾಜಿ ಸಚಿವ ವಿನಯ್ ಕುಮಾರ್