Home Posts tagged #talapady rto

ತಲಪಾಡಿ : RTO ಕಚೇರಿಗೆ ಲೋಕಾಯುಕ್ತ ದಾಳಿ

ಉಳ್ಳಾಲ: ತಲಪಾಡಿ ಆರ್ ಟಿ ಓ ಕಚೇರಿಗೆ ಲೋಕಾಯುಕ್ತ ಎಸ್.ಪಿ ಲಕ್ಷ್ಮೀಗಣೇಶ್ ನೇತೃತ್ವದ ತಂಡ ದಾಳಿ ನಡೆಸಿ ಸತತ ಮೂರು ಗಂಟೆಗಳಿಂದ ದಾಖಲೆಗಳ ಪರಿಶೀಲನೆ ನಡೆಸುತ್ತಿದೆ. ಕೇರಳ – ಕರ್ನಾಟಕ ಗಡಿಭಾಗ ಮೇಲಿನ ತಲಪಾಡಿಯಲ್ಲಿರುವ ಸಹಾಯಕ ಪ್ರಾದೇಶಿಕ ಸಾರಿಗೆ ಕಚೇರಿ, ತಲಪಾಡಿ ತನಿಖಾ ಠಾಣೆಗೆ ಲೋಕಾಯುಕ್ತ ದಾಳಿ ನಡೆಸಿದೆ. ಲಾರಿ ಚಾಲಕರಿಂದ ಲಂಚ ಪಡೆಯುವ ಆರೋಪಗಳು ಈ