Home Posts tagged #talapady toll

ಪತ್ರಕರ್ತರ ಮತ್ತು ಜನಸಾಮಾನ್ಯರ ಮೇಲೆ ಹಲ್ಲೆ, ದೌರ್ಜನ್ಯ ಪ್ರಕರಣ : ಪತ್ರಕರ್ತರ ನಿಯೋಗದಿಂದ ರಕ್ಷಣೆ ನೀಡುವಂತೆ ಆಗ್ರಹ

ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಪತ್ರಕರ್ತರು ಮತ್ತು ಜನಸಾಮಾನ್ಯರ ಮೇಲೆ ಹಲ್ಲೆ, ದೌರ್ಜನ್ಯ ನಡೆಯುತ್ತಿರುವುದನ್ನು ಖಂಡಿಸಿ, ಪತ್ರಕರ್ತರಿಗೆ ನಿರ್ಭೀತಿಯಿಂದ ಕರ್ತವ್ಯ ನಿರ್ವಹಿಸಲು ಸೂಕ್ತ ರಕ್ಷಣೆ ನೀಡುವಂತೆ ಆಗ್ರಹಿಸಿ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಅವರಿಗೆ ಪತ್ರಕರ್ತರ ನಿಯೋಗ ಮನವಿ ಸಲ್ಲಿಸಿತು. ಟೋಲ್‍ಗೇಟ್‍ಗಳಲ್ಲಿ

ತಲಪಾಡಿ ಟೋಲ್ ಸಿಬ್ಬಂದಿ ಗೂಂಡಾಗಿರಿ : ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್

ಉಳ್ಳಾಲ: ಟೋಲ್ ಸಿಬ್ಬಂದಿಗಳ ಗೂಂಡಾ ವರ್ತನೆಯಿಂದ ಕಾರು ಚಾಲಕನ ಮೇಲೆ ಹಲ್ಲೆ ನಡೆದ ಘಟನೆ ತಲಪಾಡಿ ಟೋಲ್ ಪ್ಲಾಜಾದಲ್ಲಿ ಭಾನುವಾರ ನಡೆದಿರುವುದು, ಸೋಷಿಯಲ್ ಮೀಡಿಯಾದಲ್ಲಿ ಈ ಕುರಿತ ವೀಡಿಯೋ ವೈರಲ್ ಆಗಿದೆ. ಕೇರಳ ಗಡಿಭಾಗದ ತಲಪಾಡಿ ಟೋಲ್ ಗೇಟ್ ನಲ್ಲಿ ಘಟನೆ ನಡೆದಿದ್ದು ಕರ್ನಾಟಕ -ಕೇರಳ ಗಡಿಭಾಗ ತಲಪಾಡಿಯಲ್ಲಿರುವ ಕೊನೆಯ ಟೋಲ್ ಗೇಟ್ ಇದಾಗಿದೆ. ಹಲ್ಲೆ ಮಾಡುವ ದೃಶ್ಯವನ್ನು ವಾಹನ ಸವಾರರು ಸೆರೆಹಿಡಿದಿದ್ದು ಕಾರು ಚಾಲಕರು ಕೇರಳ ಮೂಲದವರೆಂದು ತಿಳಿದುಬಂದಿದೆ.ಕಾರ್