Home Posts tagged #talapadytoll

ತಲಪಾಡಿ ಟೋಲ್ ಸಿಬ್ಬಂದಿ ದೌರ್ಜನ್ಯ ವಿರುದ್ಧ ಧರಣಿ ಸತ್ಯಾಗ್ರಹ

ಉಳ್ಳಾಲ ( ಫೆ 6 ) : ಕರ್ನಾಟಕ – ಕೇರಳ ಗಡಿ ಪ್ರದೇಶವಾದ ತಲಪಾಡಿಯಲ್ಲಿ ನವಯುಗ ಟೋಲ್ ಪ್ಲಾಝಾ ಸಿಬ್ಬಂದಿಗಳ ಗೂಂಡಾಗಿರಿ ಮತ್ತು ದೌರ್ಜನ್ಯ ವಿರೋಧಿಸಿ ನಾಗರಿಕ ಹಿತರಕ್ಷಣಾ ವೇದಿಕೆ ಕೆಸಿರೋಡ್ ಇದರ ಆಶ್ರಯದಲ್ಲಿ ಟೋಲ್ ಮುಂದೆ ಧರಣಿ ಸತ್ಯಾಗ್ರಹ ನಡೆಸಲಾಯಿತು. ಧರಣಿಯ ನೇತೃತ್ವವನ್ನು ಮಾಜಿ ತಾ.ಪಂ.ಸದಸ್ಯ ಸಿದ್ದೀಕ್ ಕೊಳಂಗರೆ ತಲಪಾಡಿ ವಹಿಸಿದ್ದರು. ಧರಣಿ