ಸುಬ್ರಹ್ಮಣ್ಯ : ಮಾಜಿ ಐಪಿಎಸ್ ಅಧಿಕಾರಿ ಹಾಗೂ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಇಂದು ಇತಿಹಾಸ ಪ್ರಸಿದ್ದ ಕುಕ್ಕೆ ಸುಬ್ರಹ್ಮಣ್ಯ ದೇವಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಶಾಸಕ ರಾಜೇಶ್ ನಾಯಕ್ ಅವರ ನೇತೃತ್ವ ದಲ್ಲಿ ನಡೆಯಲಿರುವ ಗ್ರಾಮ ವಿಕಾಸಯಾತ್ರೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಜಿಲ್ಲೆಗೆ
ಮುಂದಿನ 6 ತಿಂಗಳಲ್ಲಿ ಮಾಧ್ಯಮಗಳ ಮೇಲೆ ನಿಯಂತ್ರಣ ತರುತ್ತೇವೆ ಎನ್ನುವ ಮೂಲಕ ತಮಿಳುನಾಡು ಬಿಜೆಪಿ ಅಧ್ಯಕ್ಷ, ಮಾಜಿ ಐಪಿಎಸ್ ಅಧಿಕಾರಿ ಕೆ.ಅಣ್ಣಾಮಲೈ ವಿವಾದಿತ ಹೇಳಿಕೆ ನೀಡಿದ್ದಾರೆ. ಕೊಯಮತ್ತೂರಿನಿಂದ ಚೆನ್ನೈವರೆಗೆ ನಡೆದ ರೋಡ್ ಶೋನಲ್ಲಿ ಇಂತಹ ಹೇಳಿಕೆ ನೀಡಿದ್ದಾರೆ. “ಮಾಧ್ಯಮವು ನಮ್ಮ ಬಗ್ಗೆ ಸುಳ್ಳು ಸುದ್ದಿ ಹರಡುತ್ತಿದೆ ಎಂಬ ಚಿಂತೆಗಳನ್ನು ಮರೆತುಬಿಡಿ. ಮುಂದಿನ ಆರು ತಿಂಗಳಲ್ಲಿ ನಾವು ಮಾಧ್ಯಮದ ಮೇಲೆ ನಿಯಂತ್ರಣ ಮತ್ತು ಅವುಗಳನ್ನು ನಮ್ಮ ಅಡಿಯಲ್ಲಿ