Home Posts tagged #tannirbhavi

6 ನೇ ತರಗತಿಯ ವಿದ್ಯಾರ್ಥಿ ಮೇಲೆ ಪೊಲೀಸ್ ಲಾಠಿಚಾರ್ಜ್

ನಗರದ ತಣ್ಣೀರಬಾವಿ ಬೀಚ್ ಬಳಿ ಬ್ಲಾಕ್ ಆಗಿದ್ದ ಕಾರಣಕ್ಕೆ, ಅಲ್ಲಿ ಸೇರಿದ್ದ ಯುವಕರ ಮೇಲೆ ಪೆÇಲೀಸರು ಲಾಠಿ ಚಾರ್ಜ್ ಮಾಡಿ ಘಟನೆ ನಡೆದಿದ್ದು, ” ಪೊಲೀಸರ ಅತಿರೇಕದ ವರ್ತನೆ” ಎಂದು ಸ್ಥಳೀಯರು ಕಿಡಿಕಾರಿದ ಘಟನೆ ನಡೆದಿದೆ. 6 ನೇ ತರಗತಿಯ ವಿದ್ಯಾರ್ಥಿ ಮತ್ತು ಪಿಯು ವಿದ್ಯಾರ್ಥಿಗಳ ಮೇಲೆ ಕೂಡಾ ಪೊಲೀಸರು ಲಾಠಿ ಬೀಸಿರುವುದು ಕಂಡು ಸ್ಥಳೀಯರು ಗರಂ