Home Posts tagged #tapasana shibira #V4News

ಉಚಿತ ವೈದ್ಯಕೀಯ ತಪಾಸಣಾ ಶಿಬಿರ:ವಿಟ್ಲದ ಒಕ್ಕೆತ್ತೂರು ಶಾಲೆಯಲ್ಲಿ ನಡೆದ ಕಾರ್ಯಕ್ರಮ

ವಿಟ್ಲ: ವಿಟ್ಲ ಸಮೀಪದ ಒಕ್ಕೆತ್ತೂರು ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ, ಕದಳಿ ಮಹಿಳಾ ಸಂಘ ದಕ್ಷಿಣ ಕನ್ನಡ, ವಿಟ್ಲ ಲಯನ್ಸ್ ಕ್ಲಬ್ ಇದರ ಸಹಯೋಗದಲ್ಲಿ ಯೆನೆಪೋಯ ಮೆಡಿಕಲ್ ಕಾಲೇಜು ಮಂಗಳೂರು ಇಲ್ಲಿನ ನುರಿತ ವೈದ್ಯರ ತಂಡದಿಂದ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಒಕ್ಕೆತ್ತೂರು ಶಾಲೆಯಲ್ಲಿ ನಡೆಯಿತು. ಸಭಾ ಕಾರ್ಯಕ್ರಮದ