Home Posts tagged #tauktae cyclone

ತೌಕ್ತೆ ಚಂಡಮಾರುತದಿಂದ ಅಪಾಯದಲ್ಲಿರುವ ಮನೆಗಳು: ಮನೆ ಸಂರಕ್ಷಿಸುವ ಕಾರ್ಯ ಸರ್ಕಾರ ಮಾಡಬೇಕಿದೆ: ಶಾಸಕ ಖಾದರ್

ಉಳ್ಳಾಲ: ಕಡಲ್ಕೊರೆತ ಸಂಬಂಧ ಪಟ್ಟ ಹಾಗೆ ತೌಕ್ತೆ ಚಂಡಮಾರುತ ದಿಂದ ಸೋಮೇಶ್ವರ, ಉಳ್ಳಾಲ, ಕೋಟೆಪುರ, ಭಟ್ಟಂಪಾಡಿಯಲ್ಲಿ ಮನೆಗಳಿಗೆ ವ್ಯಾಪಕವಾಗಿ ಹಾನಿಯಾಗಿದೆ. ಮೊಗವೀರ ಪಟ್ನದಿಂದ ಸೋಲಾರ್ ಕ್ಲಬ್ ವರೆಗೆ ಹಾಗೂ ಪೆರಿಬೈಲ್ ರೋಹಿತ್ ಮಾಸ್ಟರ್ ಮನೆ ಕೋಟೆಬಾಗಿಲು, ನಾಗೇಶ್, ಬೆಟ್ಟಂಪಾಡಿಯವರ ಮನೆ ಅಪಾಯದಲ್ಲಿದೆ, ಇದನ್ನು ಸಂರಕ್ಷಿಸುವ ಕಾರ್ಯ ಸರಕಾರ ಮಾಡಬೇಕಿದೆ ಎಂದು