Home Posts tagged #tavarchand gehlot

ಕರ್ನಾಟಕ ಮುಕ್ತ ವಿವಿ .ಕುಲಪತಿ ಡಾ. ಎಸ್. ವಿದ್ಯಾಶಂಕರ್ ವಿರುದ್ಧ ರಾಜ್ಯಪಾಲರಿಗೆ ದೂರು: ವಿವಿ ರಕ್ಷಣೆಗೆ ಥಾವರ್ ಚಂದ್ ಗೆಲ್ಹೋಟ್ ಭರವಸೆ

ಬೆಂಗಳೂರು: ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಅಕ್ರಮಗಳಿಗೆ ಕಡಿವಾಣ ಹಾಕಿ, ವಿಶ್ವವಿದ್ಯಾಲಯದ ರಕ್ಷಣೆಗೆ ಕಾನೂನಿನ ವ್ಯಾಪ್ತಿಯಲ್ಲಿ ಸಾಧ್ಯವಿರುವ ಕ್ರಮಗಳನ್ನು ಕೈಗೊಳ್ಳುವುದಾಗಿ ರಾಜ್ಯಪಾಲ ಥಾವರ್ ಚಂದ್ ಗೆಲ್ಹೋಟ್ ಭರವಸೆ ನೀಡಿದ್ದಾರೆ. ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ. ಎನ್.ಎಸ್. ರಾಮೇಗೌಡ ಹಾಗೂ ನಿವೃತ್ತ ಡೀನ್

ರಾಜ್ಯದ ನೂತನ ರಾಜ್ಯಪಾಲರಾಗಿ ತಾವರ್‌ಚಂದ್ ಗೆಹ್ಲೋಟ್ ಅಧಿಕಾರ ಸ್ವೀಕಾರ

ಕರ್ನಾಟಕದ ನೂತನ ರಾಜ್ಯಪಾಲರಾಗಿ ತಾವರ್‌ಚಂದ್ ಗೆಹ್ಲೋಟ್ ಅವರು ಪ್ರಮಾಣವಚನ ಸ್ವೀಕರಿಸಿದರು. ರಾಜಭವನದ ಗಾಜಿನಮನೆಯಲ್ಲಿ ನಡೆದ ಸಮಾರಂಭದಲ್ಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಅವರು ಪ್ರಮಾಣವಚನ ಬೋಧಿಸಿದರು. ರಾಜ್ಯದ 19ನೇ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ ಗೆಹ್ಲೋಟ್ ಅವರು ಈಶ್ವರನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಗೆಹ್ಲೋಟ್ ಅವರು ಒಕ್ಕೂಟ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಆಗಿದ್ದರು. ರಾಷ್ಟ್ರಪತಿ ಭವನವು