Home Posts tagged #taximan makxi cab

ಜಿಲ್ಲಾ ಟ್ಯಾಕ್ಸಿಮ್ಯಾನ್ ಮತ್ತು ಮ್ಯಾಕ್ಸಿ ಕ್ಯಾಬ್ ಸಂಘದ 49ನೇಯ ಮಹಾಸಭೆ

ದಕ್ಷಿಣ ಕನ್ನಡ ಜಿಲ್ಲಾ ಟ್ಯಾಕ್ಸಿಮ್ಯಾನ್ ಮತ್ತು ಮ್ಯಾಕ್ಸಿ ಕ್ಯಾಬ್ ಸಂಘದ 49ನೇಯ ಮಹಾಸಭೆಯು ಊರ್ವ ಸ್ಟೋರ್ ಹತ್ತಿರ ಇರುವ ಡಾಕ್ಟರ್ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಭವನದಲ್ಲಿ ಶ್ರೀಯುತ ಸಂಘದ ಅಧ್ಯಕ್ಷರಾದ ದಿನೇಶ್ ಕುಂಪಲ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಸಂಘದ ಸದಸ್ಯರ ಸಮಸ್ಯೆಗಳು. ಮತ್ತು ಸಂಘದ ಬೆಳವಣಿಗೆಯ ಬಗ್ಗೆ ಮಾಹಿತಿಯನ್ನು ತಂದು ಅಧ್ಯಕ್ಷರು