Home Posts tagged #teachers day

ಮಂಗಳೂರಿನ ಜಪ್ಪಿನಮೊಗರು ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ: ಸಾಧಕ ಮತ್ತು ನಿವೃತ್ತ ಶಿಕ್ಷಕರಿಗೆ ಸನ್ಮಾನ

ಅಂತರ್ಜಾಲ ಮೂಲಕ ಶಿಕ್ಷಣ ಪಡೆಯುವ ಕಾಲ ಇಷ್ಟು ಬೇಗ ಬರುತ್ತದೆ ಎನ್ನುವ ಭಾವನೆ ಇರದಿದ್ದರೂ ಕೋವಿಡ್‌ನಿಂದಾಗಿ ಅಂತಹ ಪರಿಸ್ಥಿತಿ ಬಂದಿದೆ. ಕೆಲವು ಭಾಗದಲ್ಲಿ ಮೊಬೈಲ್ ನೆಟ್‌ವರ್ಕ್ ಸಮಸ್ಯೆ ಎದುರಾಗಿದ್ದು, ಪರಿಹಾರ ನಿಟ್ಟಿನಲ್ಲಿ ಸಭೆ ನಡೆಸಿ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಅಂಗಾರ ಅಭಿಪ್ರಾಯಪಟ್ಟರು. ದಕ್ಷಿಣ ಕನ್ನಡ ಜಿಲ್ಲಾ