Home Posts tagged #tenkanidiyur college

ತೆಂಕನಿಡಿಯೂರು ಕಾಲೇಜು : ಕ್ಯಾಂಪಸ್ ಆಯ್ಕೆ ಕಾರ್ಯಕ್ರಮ

ಉಡುಪಿ : ಇಂದು ಶೈಕ್ಷಣಿಕ ಕ್ಷೇತ್ರದಲ್ಲಿ ವಿಫುಲ ಅವಕಾಶವಿದ್ದು ಅದನ್ನು ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕು. ಒಳ್ಳೆಯ ಉದ್ಯೋಗವನ್ನು ಪಡೆಯಲು ಕೌಶಲ್ಯಗಳು ಅತಿ ಅಗತ್ಯ. ಅದರಲ್ಲೂ ಸಂವಹನ ಕೌಶಲ್ಯ ಮತ್ತು ಭಾಷಾ ಕೌಶಲ್ಯ ಬಹು ಮುಖ್ಯ ಎಂದು ಉಡುಪಿಯ ಪ್ರೈಮ್ ಸಂಸ್ಥೆಯ ಸ್ಥಾಪಕರಾದ ಶ್ರೀ ರತ್ನಕುಮಾರ್ ಹೇಳಿದರು. ಅವರು ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ