Home Posts tagged #tenkayermalaxident

ರಾಷ್ಟ್ರಪಕ್ಷಿಗೆ ಸ್ಕೂಟರ್ ಢಿಕ್ಕಿ: ದ್ವಿಚಕ್ರ ಸವಾರ ಮೃತ್ಯು

ತೆಂಕ ಎರ್ಮಾಳು ಗರೋಡಿ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನವಿಲೊಂದಕ್ಕೆ ಡಿಕ್ಕಿಯಾಗಿ ನಿಯಂತ್ರಣ ಕಳೆದುಕೊಂಡ ಸ್ಕೂಟರ್ ಸವಾರ ರಸ್ತೆಯಂಚಿನ ಬಾಂಡ್ ಕಲ್ಲೊಂದಕ್ಕೆ ಡಿಕ್ಕಿಯಾಗಿ ತಲೆಗೆ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ. ಮೃತ ಯುವಕ ಬೆಳಪು ನಿವಾಸಿ ಪಡುಬಿದ್ರಿ ಮೊಬೈಲ್ ಅಂಗಡಿಯೊಂದರಲ್ಲಿ ಕೆಲಸಕ್ಕಿದ್ದ. ಅಬ್ದುಲ್ (25) ಎಂದು ಗುರುತಿಸಲಾಗಿದೆ. ಪಡುಬಿದ್ರಿ