Home Posts tagged #Thaila bele erike

ಮಂಜೇಶ್ವರದಲ್ಲಿ ತೈಲ ಬೆಲೆ ಏರಿಕೆ ವಿರುದ್ಧ ಯೂತ್ ಕಾಂಗ್ರೆಸ್ ನಿಂದ ಪ್ರತಿಭಟನೆ

ಮಂಜೇಶ್ವರ : ಕೇಂದ್ರ ಸರಕಾರದ ದುರಾಡಳಿತದಿಂದಾಗಿ ದೇಶ ತತ್ತರಿಸಿ ಹೋಗಿದ್ದು, ಜನಸಾಮಾನ್ಯರ ಬದುಕು ದುಸ್ತರವಾಗಿದೆ, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯು ನರೇಂದ್ರ ಮೋದಿಯವರ ಅಚ್ಚೇ ದಿನ್ ಕೊಡುಗೆಯಾಗಿದೆ. ಈ ದೇಶದಿಂದ ಮೋದಿ ಆಡಳಿತವನ್ನು ಕಿತ್ತೆಸೆಯುವ ಮೂಲಕ ದೇಶವನ್ನು ರಕ್ಷಿಸುವ ಕೆಲಸ ಆಗಲೇಬೇಕಾಗಿದೆ ಎಂದು ಜಿಲ್ಲಾ ಪಂಚಾಯತ್ ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ