Home Posts tagged #thanishq

ಮಂಗಳೂರು: ತನಿಷ್ಕ್ ಜ್ಯುವೆಲ್ಲರಿಯಲ್ಲಿ ವರಮಹಾಲಕ್ಷ್ಮೀ ಪೂಜೆ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್

ಮಂಗಳೂರಿನ ಜ್ಯೋತಿ ಸರ್ಕಲ್‍ನಲ್ಲಿರುವ ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯಾದ ತನಿಷ್ಕ್ ಜ್ಯುವೆಲ್ಲರಿ ಶ್ರೀ ವರಮಹಾಲಕ್ಷ್ಮೀ ಪೂಜೆಯು ವಿಜೃಂಭಣೆಯಿಂದ ನಡೆಯಿತು. ವರಮಹಾಲಕ್ಷ್ಮೀ ಪೂಜೆಯ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್‍ಗಳನ್ನು ನೀಡಲಾಗುತ್ತಿದೆ.ಕಾರ್ಯಕ್ರಮವನ್ನು ಗ್ರಾಹಕರಾದ ಭರತ್ ಉಳ್ಳಾಲ್ ದಂಪತಿಗಳು ದೀಪ ಬೆಳಗಿಸಿ ಕಾರ್ಯಕ್ರಮವನ್ನು