Home Posts tagged #thavar chand gehot

ಆಧುನಿಕ ಜ್ಞಾನ – ಭಾರತೀಯ ಸಂಸ್ಕೃತಿಯ ಶಿಕ್ಷಣದಿಂದ ನವ ಹಾಗೂ ಸ್ವಾವಲಂಬಿ ಭಾರತ ನಿರ್ಮಾಣ; ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಬೆಂಗಳೂರು, ನ, 19; ಆಧುನಿಕ ಜ್ಞಾನ, ಭಾರತೀಯ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಶಿಕ್ಷಣದಿಂದ ನವ ಹಾಗೂ ಸ್ವಾವಲಂಬಿ ಭಾರತ ನಿರ್ಮಾಣ ಸಾಧ್ಯ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದ್ದಾರೆ. ಸಂತ ಜೋಸೆಫರ ವಾಣಿಜ್ಯ ಮಹಾ ವಿದ್ಯಾಲಯ[ಸ್ವಾಯತ್ತ]ದ ಸುವರ್ಣ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು,ಆಧುನಿಕ ಜ್ಞಾನ, ಭಾರತೀಯ ಸಂಸ್ಕೃತಿ ಮತ್ತು ಮೌಲ್ಯಗಳನ್ನು