Home Posts tagged #the kerala story

ಪಡುಬಿದ್ರಿಯಲ್ಲಿ ದಿ ಕೇರಳ ಸ್ಟೋರಿ ಸಿನಿಮಾ ಉಚಿತ ಪ್ರದರ್ಶನ

ವಿಶ್ವಹಿಂದೂ ಪರಿಷತ್, ಭಜರಂಗದಳ ಕಾಪು ಪ್ರಖಂಡವತಿಯಿಂದ ಪಡುಬಿದ್ರಿಯ ಎರಡು ಚಿತ್ರಮಂದಿರಗಳಲ್ಲಿ ” ಕೇರಳ ಸ್ಟೋರಿ ” ಚಲನಚಿತ್ರ ವೀಕ್ಷಿಸಲು ಯುವತಿಯರಿಗೆ ಉಚಿತ ಅವಕಾಶ ಮಾಡಿಕೊಟ್ಟಿದ್ದು, ಇನ್ನೂರಕ್ಕೂ ಅಧಿಕ ಯುವತಿಯರು ಹಾಗೂ ಮಹಿಳೆಯರು ಚಿತ್ರ ವೀಕ್ಷಣೆ ಮಾಡಿದ್ದಾರೆ. ಚಿತ್ರ ವೀಕ್ಷಣೆ ಮಾಡಿದ ಯುವತಿಯರು ಪ್ರತಿಕ್ರಿಯಿಸಿ ಮುಂದಿನ ದಿನದಲ್ಲಿ ನಮ್ಮ

ಚುನಾವಣೆ ಮುಗಿದು ರಿಲ್ಯಾಕ್ಸ್ ಮೂಡಿನಲ್ಲಿ ಕೇರಳ ಸ್ಟೋರಿ ವೀಕ್ಷಿಸಿದ ಡಾ. ಭರತ್ ಶೆಟ್ಟಿ ವೈ

ಮಂಗಳೂರು: ಚುನಾವಣೆ ಮುಗಿದು ರಿಲ್ಯಾಕ್ಸ್ ಮೂಡಿನಲ್ಲಿದ್ದ ಶಾಸಕ ಡಾ. ಭರತ್ ಶೆಟ್ಟಿ ವೈ ಅವರು ಗುರುವಾರ ಮಂಗಳೂರಿನ ಲಾಲ್ ಬಾಗಿನಲ್ಲಿರುವ ಭಾರತ್ ಸಿನಿಮಾದಲ್ಲಿ ಕೇರಳ ಸ್ಟೋರಿ ಸಿನಿಮಾವನ್ನು ವೀಕ್ಷಿಸಿದರು. ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಹಿಂದೂ ಸಮಾಜ ಜಾಗೃತ ವಾಗಿರಲು ಕೇರಳ ಸ್ಟೋರಿ ಒಂದು ಉತ್ತಮ ಸಿನಿಮವಾಗಿದೆ.ನಮ್ಮ ಹಿಂದೂ ಸಂಪ್ರದಾಯ ಧಾರ್ಮಿಕ ನಂಬಿಕೆಗಳ ಮೇಲೆ ಯಾವ ರೀತಿ ಮುಸ್ಲಿಂ ಭಯೋತ್ಪಾದಕರು,ಮುಸ್ಲಿಂ ವತಿಯವಾದಿ ಸಂಘಟನೆಗಳು, ಮುಸ್ಲಿಂ ಮತಾಂದರು