Home Posts tagged thokkottu

ತೊಕ್ಕೊಟ್ಟು: ಮೀನು ಸಾಗಾಟದ ಟೆಂಪೋ ಅಪಘಾತ- ಚಾಲಕನಿಗೆ ಗಾಯ

ತೊಕ್ಕೊಟ್ಟು ಕಲ್ಲಾಪು ಎಂಬಲ್ಲಿ ಮೀನು ಸಾಗಾಟ ನಡೆಸುತ್ತಿದ್ದ ಟೆಂಪೋ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಉರುಳಿದ ಘಟನೆ ಇಂದು ಬೆಳಿಗ್ಗೆ ನಡೆದಿದೆ.ಲಾರಿ ಚಾಲಕ ಸಾದಿಕ್ ಸ್ವಲ್ಪ ಗಾಯದಿಂದ ಪಾರಾಗಿದ್ದಾರೆ. ಮಂಗಳೂರು ಧಕ್ಕೆಯಿಂದ ಉಳ್ಳಾಲ ಫಿಷ್ ಮಿಲ್‌ಗೆ ಮೀನು ಸಾಗಾಟ ನಡೆಸುತ್ತಿದ್ದ ಟೆಂಪೋ, ಚಾಲಕನ ನಿಯಂತ್ರಣ ತಪ್ಪಿ ವಾಲಿದ್ದು, ಈ ವೇಳೆ ಟಯರ್ ಸಿಡಿದು