Home Posts tagged #Thread House shop owner committed suicide in Tokkott

ತೊಕ್ಕೊಟ್ಟಿನ ಥ್ರೆಡ್ ಹೌಸ್ ಮಳಿಗೆ ಮಾಲಕ ಆತ್ಮಹತ್ಯೆ

ತೊಕ್ಕೊಟ್ಟು ಜಂಕ್ಷನ್‍ನಲ್ಲಿರುವ ಥ್ರೆಡ್ ಹೌಸ್ ಮಳಿಗೆಯ ಮಾಲಕ ಅಂಗಡಿಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೂಲತ ಸೇವಂತಿಗುಡ್ಡೆ ನಿವಾಸಿಯಾಗಿದ್ದ ಪ್ರಸ್ತುತ ಕನೀರುತೋಟದಲ್ಲಿ ವಾಸಿಸುತ್ತಿರುವ ಪ್ರವೀಣ್ ಆಳ್ವ (45) ಆತ್ಮಹತ್ಯೆಗೈದಿದ್ದು, ತೊಕ್ಕೊಟ್ಟು ಜಂಕ್ಷನ್ ಬಳಿ ಹೊಲಿಗೆ ನೂಲು ಸೇರಿದಂತೆ ಟೈಲರ್ ಅಂಗಡಿಗಳಿಗೆ ಹೊಲಿಗೆ