Home Posts tagged #tiger

ಬಂಡೀಪುರದ ಬಫರ್ ವಲಯದಲ್ಲಿ ಹುಲಿಗಳ ಉಪಟಳ: ಹುಲಿ ಪತ್ತೆಗೆ ಕ್ಯಾಮೆರಾ ಅಳವಡಿಕೆ

ಗುಂಡ್ಲುಪೇಟೆ ತಾಲೋಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಬಫರ್ ವಲಯದ ತೆರಕಣಾಂಬಿ ಸೆಕ್ಷನ್ 4ರ ಕಾಡಂಚಿನ ಗ್ರಾಮಗಳ ಸರಹದ್ದಿನ ದೇಪಾಪುರದ ಸುತ್ತಮುತ್ತಲಿನ ಗ್ರಾಮಗಳಲ್ಲಿ ಹುಲಿ ಉಪಟಳ ನೀಡುತ್ತಿದ್ದು ಜಾನುವಾರುಗಳ ಮೇಲೆ ದಾಳಿ ಮಾಡುತಿದೆ ಎಂದು ಗ್ರಾಮಸ್ಥರು ಮತ್ತು ಜನಪ್ರತಿನಿಧಿಗಳ ದೂರು ನೀಡಿದ ಹಿನ್ನೆಲೆಯಲ್ಲಿ ಬಂಡೀಪುರ ಹುಲಿ ಯೋಜನೆಯ ಅರಣ್ಯ ಸಂರಕ್ಷಣಧಿಕಾರಿ