Home Posts tagged #tiya socity

ಉಳ್ಳಾಲ : ತೀಯಾ ಪ್ರಮುಖರ ಸಮಾಲೋಚನಾ ಸಭೆ

ಭಾರತೀಯ ತೀಯಾ ಸಮಾಜ ಉಳ್ಳಾಲ ಕ್ಷೇತ್ರ ಸಮಿತಿ ನೇತೃತ್ವದಲ್ಲಿ, ತೀಯಾ ಪ್ರಮುಖರ ಸಮಾಲೋಚನಾ ಸಭೆ, ಉಚ್ಚಿಲ ಸಂಕೊಳಿಗೆ ಶ್ರೀ ಕೃಷ್ಣ ಸಭಾಂಗಣದಲ್ಲಿ ನಡೆಯಿತು.ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಯಾಗಿ ಭಾಗವಹಿಸಿದ್ದ ಶಾಸಕ, ರಾಜ್ಯ ವಿರೋಧ ಪಕ್ಷ ಉಪನಾಯಕ, ಯು.ಟಿ. ಖಾದರ್ ರವರಿಗೆ ತೀಯಾ ಸಮಾಜದ ವತಿಯಿಂದ, ಸಮುದಾಯ ಭವನ ಸೇರಿದಂತೆ, 3 ಪ್ರಮುಖ ಬೇಡಿಕೆಗಳನ್ನು ಪೂರೈಸುವಂತೆ