ಭಾರತ ಸರಕಾರ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಮಂಗಳೂರು,ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು, ರೋಟರಿ ಕ್ಲಬ್ ಬೈಕಂಪಾಡಿ, ಗ್ರಾಮ ಪಂಚಾಯತ್ ಪಡುಪಣಂಬೂರು ಇವರ ಜಂಟಿ ಆಶ್ರಯದಲ್ಲಿ ಫೇಮಸ್ ಯೂತ್ ಕ್ಲಬ್ (ರಿ) ಮತ್ತು ಮಹಿಳಾ ಮಂಡಲ 10 ನೇ ತೋಕೂರು, ಹಳೆಯಂಗಡಿ ಇವರ ಪ್ರಾಯೋಜಕತ್ವದಲ್ಲಿ ಭಾರತ ರತ್ನ ದಿ. ಸರ್ವಪಳ್ಳಿ ರಾಧಾಕೃಷ್ಣನ್
ಫೇಮಸ್ ಯೂತ್ ಕ್ಲಬ್ ಮತ್ತು ಮಹಿಳಾ ಮಂಡಲ 10ನೇ ತೋಕೂರು ಪ್ರಾಯೋಜಕತ್ವದಲ್ಲಿ, ವಿಶ್ವ ತಂಬಾಕು ರಹಿತ ದಿನಾಚರಣೆಯ ಅಂಗವಾಗಿ ಉಚಿತ ದಂತ ಚಿಕಿತ್ಸಾ ಶಿಬಿರವನ್ನು ಸಂಸ್ಥೆಯ ಕಾರ್ಯಾಲಯದಲ್ಲಿ ನೆರವೇರಿಸಲಾಯಿತು. ಭಾರತ ಸರಕಾರದ ನೆಹರು ಯುವ ಕೇಂದ್ರ ಮಂಗಳೂರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು, ರೋಟರಿ ಕ್ಲಬ್ ಬೈಕಂಪಾಡಿ, ಪೂಜಾ ಎರೇಂಜರ್ಸ್ ಮತ್ತು ಪೂಜಾ ಫ್ರೆಂಡ್ಸ್ ಹಳೆಯಂಗಡಿ, ಗ್ರಾಮ ಪಂಚಾಯತ್ ಪಡುಪಣಂಬೂರು, ಪ್ರಾಥಮಿಕ ಆರೋಗ್ಯ ಕೇಂದ್ರ ಕೆಮ್ರಾಲ್,