ಜಪಾನ್‍ನ ಟೋಕಿಯೊದಲ್ಲಿ ನಡೆಯಲಿರುವ ಪ್ಯಾರಾ ಓಲಂಪಿಕ್‍ಗೆ ರಾಜ್ಯದಿಂದ ಇಬ್ಬರು ಕ್ರೀಡಾಪಟುಗಳು ಆಯ್ಕೆಯಾಗಿದ್ದಾರೆ. ಅವರಿಗೆ ಪ್ರೋತ್ಸಾಹಧನವಾಗಿ ತಲಾ ರೂ. 10 ಲಕ್ಷ ನೀಡಲಾಗಿದೆ. ಪ್ಯಾರಾ ಪವರ್ ಲಿಪ್ಟಿಂಗ್‍ನಲ್ಲಿ ಶಕೀನ್ ಖಾತುನ್ ಹಾಗೂ ಪ್ಯಾರಾ ಈಜಿನಲ್ಲಿ ನಿರಂಜನ್ ಮುಕುಂದನ್ ಪಾಲ್ಗೊಳ್ಳುತ್ತಿದ್ದಾರೆ. ಇಬ್ಬರೂ ಕ್ರೀಡಾಪಟುಗಳು ರಾಜ್ಯದ, ದೇಶದ ಕೀರ್ತಿಪತಾಕೆ
ಒಲಿಂಪಿಕ್ಸ್‌ನ ಮೊದಲ ದಿನದಂದು ಪದಕದ ಬೇಟೆ ಆರಂಭಿಸಿದೆ. ಮಹಿಳೆಯರ 49 ಕೆಜಿ ವಿಭಾಗದ ವೇಟ್ ಲಿಫ್ಟಿಂಗ್ ನಲ್ಲಿ ಮೀರಾಬಾಯಿ ಚಾನು ಬೆಳ್ಳಿ ಗೆದ್ದರು. ವೇಟ್‌ಲಿಫ್ಟಿಂಗ್‌ನಲ್ಲಿ ಬೆಳ್ಳಿ ಗೆದ್ದ ಮೊದಲ ಭಾರತೀಯ ವೇಟ್ ಲಿಫ್ಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಚೀನಾದ ಝಿಹುಯಿ ಸ್ನ್ಯಾಚ್ ಹಾಗೂ ಕ್ಲೀನ್ ಮತ್ತು ಜೆರ್ಕ್ ಎರಡರಲ್ಲೂ ಒಲಿಂಪಿಕ್ ದಾಖಲೆಯೊಂದಿಗೆ ಚಿನ್ನ ಗೆದ್ದಿದ್ದಾರೆ. ಕ್ಲೀನ್ ಹಾಗೂ ಜರ್ಕ್ ನಲ್ಲಿ ಒಟ್ಟು 110 ಕೆಜಿ ಎತ್ತಿ ಹಿಡಿದಿರುವ ಭಾರತದ