Home Posts tagged # trade unions Protest in Puttur

ಉಚಿತ ಯೋಜನೆಗಳಿಂದ ದಿನ ಬಳಕೆ ವಸ್ತುಗಳ ಬೆಲೆ ಏರಿಕೆ : ಪುತ್ತೂರಿನಲ್ಲಿ ಕಾರ್ಮಿಕ ಸಂಘಟನೆಗಳಿಂದ ಪ್ರತಿಭಟನೆ

ಪುತ್ತೂರು: ಸಾರಿಗೆ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದಿಂದ ಖಾಸಗಿ ವಾಹನ ಚಾಲಕ-ಮಾಲಕರಿಗೆ, ವಿದ್ಯಾರ್ಥಿಗಳಿಗೆ, ಕಾರ್ಮಿಕರಿಗೆ ಕಷ್ಟ-ನಷ್ಟ ಹಾಗೂ ಉಚಿತ ಯೋಜನೆಗಳಿಂದ ಆಹಾರ ವಸ್ತುಗಳಿಗೆ ಮತ್ತು ಇತರ ವಸ್ತುಗಳಿಗೆ ಬೆಲೆ ಏರಿಕೆಯಿಂದ ಜನ ಸಮಾನ್ಯರಿಗೆ ಉಂಟಾಗುವ ತೊಂದರೆಯನ್ನು ವಿರೋಧಿಸಿ ಕರ್ನಾಟಕ ಕಾರ್ಮಿಕ ಸಂಘಗಳ ಒಕ್ಕೂಟ ಅನುರಾಗ ವಠಾರ ಇದರ ಆಶ್ರಯದಲ್ಲಿ