ಕುಂದಾಪುರ:ಬೈಂದೂರು ತಾಲೂಕಿನ ಬಡಾಕೆರೆ ಸಮೀಪ ಸೌಪರ್ಣಿಕಾ ನದಿ ಮೇಲೆ ಹಾದು ಹೋಗಿರುವ ಕೊಂಕಣ ರೈಲು ಬ್ರಿಡ್ಜ್ ಮೇಲೆ ಅಂದಾಜು ಐದು ವರ್ಷ ಪ್ರಾಯವನ್ನು ಹೊಂದಿರುವ ಬೃಹತ್ ಗಾತ್ರದ ಗಂಡು ಚಿರತೆಯೊಂದು ರೈಲು ಡಿಕ್ಕಿ ಹೊಡೆದ ಪರಿಣಾಮ ಸಾವನ್ನಪ್ಪಿದ ಘಟನೆ ಬುಧವಾರ ನಡೆದಿದೆ.ಬೆಳಗಿನ ಜಾವ 4.40 ರ ಸುಮಾರಿಗೆ ಇವೊಂದು ಘಟನೆ ನಡೆದಿದೆ ಎಂದು ಅಂದಾಜಿಸಲಾಗಿದೆ.ಉಪ ವಲಯ
ಲೋಕೊ ಪೈಲಟ್ ಗಳ ಸಕಾಲಿಕ ತುರ್ತು ಕ್ರಮದಿಂದ ಇಂದು ಬೆಳಗ್ಗೆ ಮುಂಬಯಿಯಿಂದ ಮಂಗಳೂರಿಗೆ ಆಗಮಿಸುತ್ತಿದ್ದ ಮತ್ಸ್ಯಗಂಧ ಎಕ್ಸ್‌ಪ್ರೆಸ್ ರೈಲು ದೊಡ್ಡ ದುರಂತದಿಂದ ಪಾರಾದ ಘಟನೆ ಬಾರಕೂರು – ಉಡುಪಿ ನಿಲ್ದಾಣಗಳ ನಡುವೆ ನಡೆದಿದೆ.ಕೊಂಕಣ ರೈಲು ಮಾರ್ಗದಲ್ಲಿ ಬಾರಕೂರು ಹಾಗೂ ಉಡುಪಿ ನಿಲ್ದಾಣಗಳ ನಡುವೆ ಬೆಳಗ್ಗೆ 9:18ಕ್ಕೆ ಮಣಿಪಾಲದ ಪೆರಂಪಳ್ಳಿ ಬಳಿ ದೊಡ್ಡ ಮರವೊಂದು ಭಾರೀ ಮಳೆಯಿಂದ ಹಳಿಗೆ ಅಡ್ಡವಾಗಿ ಬಿದ್ದಿರುವುದನ್ನು ರೈಲಿನ ಲೋಕೋಪೈಲಟ್ ಗಳು ತೀರಾ ಸಮೀಪದಲ್ಲಿ
ಚಲಿಸುತ್ತಿದ್ದ ರೈಲಿನಡಿಗೆ ಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ನಡೆದಿದೆ. ಬಾಯಿಲ ವೀರಕಂಭ ನಿವಾಸಿ ವಿಶ್ವನಾಥ್ ಎಂಬವರು ಸಾವನ್ನಪ್ಪಿದ ವ್ಯಕ್ತಿ ಎಂದು ತಿಳಿದುಬಂದಿದೆ. ಮೇಲ್ನೋಟಕ್ಕೆ ಆತ್ಮ ಹತ್ಯೆ ಎಂದು ತಿಳಿದು ಬಂದಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಉಳ್ಳಾಲ: ಫೆ.14 ರಂದು ಸೌದಿಗೆ ತೆರಳಬೇಕಿದ್ದ ಯುವಕನೋರ್ವ ರೈಲು ಢಿಕ್ಕಿ ಹೊಡೆದು ಸಾವನ್ನಪ್ಪಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಸಂಕೊಳಿಗೆ ರೈಲ್ವೇ ಹಳಿಯಲ್ಲಿ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದೆ.ಉಚ್ಚಿಲ ರೈಲ್ವೇ ಗೇಟ್ ಸಮೀಪದ ಹಸೈನಾರ್ ಎಂಬವರ ಪುತ್ರ ಜಾಫರ್ (23) ಮೃತರು. ನಿನ್ನೆ ಸಂಜೆ ವೇಳೆ ಮನೆ ಕಡೆಗೆ ತೆರಳಲು ರೈಲ್ವೇ ಹಳಿಯನ್ನು ದಾಟುವ ಸಂದರ್ಭ ರೈಲು ಢಿಕ್ಕಿ ಹೊಡೆದು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಇತ್ತೀಚೆಗಷ್ಟೇ ಮುಂಬೈನಿಂದ ಊರಿಗೆ