ಕಡಬದ ಸೈಂಟ್ ಆನ್ಸ್ ಶಾಲೆಯಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಸಿದ್ಧತೆಗೊಳಿಸಲು ಕಲಿಕಾ ಬಲವರ್ಧನೆ ಹಾಗೂ ವೃತ್ತಿ ಮಾರ್ಗದರ್ಶನ ಶಿಬಿರವನ್ನು ಆಯೋಜಿಸಲಾಗಿತ್ತು. ಪುತ್ತೂರು ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಂಟ ಅಶೋಕ್ ರಾಯನ್ ಕ್ರಾಸ್ತ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಹೇಗೆ ತಯಾರಿಯಾಗಬೇಕು, ಓದುವ ವಿಧಾನ ಹಾಗೂ ಗುರಿ
ಹಾಸನದ ಅಂಬೇಡ್ಕರ್ ಭವನದಲ್ಲಿ ಹಾಸನ ಜಿಲ್ಲೆಯ ಗ್ರಾಮ ಒನ್‌ನ್ನ ಎಲ್ಲಾ ಸಿಬ್ಬಂದಿಯವರೆಗೆ ಒಂದು ದಿನದ ತರಬೇತಿ ಕಾರ್ಯಗಾರ ವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಇ ಡಿ ಸಿ ಎಸ್ ನಿರ್ದೇಶನಾಲಯದ ಕರ್ನಾಟಕ ರಾಜ್ಯ ಯೋಜನಾ ನಿರ್ದೇಶಕರಾದ ಮದನ್ ಮೋಹನ್ ರವರು ಉದ್ಘಾಟನೆ ಮಾಡಿದರು. ತರಬೇತಿ ಕಾರ್ಯಗಾರದಲ್ಲಿ ಸರ್ಕಾರದಿಂದ ಗ್ರಾಮ ಒನ್ ಗಳಿಗೆ ಹೊಸದಾಗಿ ಸಿಗುತ್ತಿರುವ ಯೋಜನೆಗಳು ಮತ್ತು ನಾವು ಸಾರ್ವಜನಿಕರಿಗೆ ಯಾವ ಯಾವ ಯೋಜನೆಗಳನ್ನು ನೀಡಬೇಕು. ಸರ್ಕಾರದ
ಮಂಜೇಶ್ವರ: ಕಾಸರಗೋಡು ಕಾನೂನು ಸೇವಾ ಪ್ರಾಧಿಕಾರದ ನೇತೃತ್ವದಲ್ಲಿ ಕಾನೂನಿನ ಅರಿವಿನ ಬಗ್ಗೆ ತರಬೇತಿ ಶಿಬಿರ ಹಮ್ಮಿಕೊಳ್ಳಲಾಯಿತು.ಮಂಜೇಶ್ವರ ಗೋವಿಂದ ಪೈ ಗಿಳಿವಿಂಡು ಸಭಾಂಗಣದಲ್ಲಿ ಕಾನೂನು ಸೇವಾ ಪ್ರಾಧಿಕಾರದ ಕಾರ್ಯಕಾರಿ ಸಮಿತಿ ಸದಸ್ಯ ಕೆ ಆರ್ ಜಯಾನಂದ ರವರ ಅಧ್ಯಕ್ಷತೆಯಲ್ಲಿ ನಡೆದ ತರಭೇತಿ ಶಿಬಿರವನ್ನು ಜಿಲ್ಲಾ ನ್ಯಾಯಾಧೀಶ ಸಿ ಕೃಷ್ಣ ಕುಮಾರ್ ಉದ್ಘಾಟಿಸಿದರು. ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಮಕ್ಕಳ ದೌರ್ಜನ್ಯ ಹಾಗೂ ಹಿರಿಯ ನಾಗರಿಕರಿಗೆ ಸಿಗುವ