ಯೋಧ ಮೋಷನ್ ಬ್ಯಾನರ್ ಅಡಿಯಲ್ಲಿ ಸಾಯಿ ಕೃಷ್ಣ ಕುಡ್ಲ ಅವರು ಬರೆದು ನಿರ್ದೇಶಿಸಿರುವ ತುಳು ಚಲನಚಿತ್ರ ‘ಗೋಸ್ಮರಿ ಫ್ಯಾಮಿಲಿ’ ತುಳು ಸಿನಿಮಾ ಮೇ 18ರಂದು ಕರಾವಳಿಯಾದ್ಯಂತ ಚಿತ್ರಮಂದಿರದಲ್ಲಿ ಬಿಡುಗಡೆಯಾಗಲಿದೆ. ತುಳುವಿನ ಬಹುನಿರೀಕ್ಷಿತ ಸಿನಿಮಾ ಗೋಸ್ಮರಿ ಫ್ಯಾಮಿಲಿ ಮೇ 18ರಂದು ತೆರೆ ಮೇಲೆ ಬರಲಿದೆ. ಇಷ್ಟು ದಿನ ಕಾತರದಿಂದ ಕಾಯುತ್ತಿದ್ದ ಸಿನಿ
ಮಂಗಳೂರು: ಮೋವಿನ್ ಫಿಲಂಸ್ ಲಾಂಛನದಲ್ಲಿ ತಯಾರಾದ “ಗೌಜಿಗಮ್ಮತ್” ತುಳು ಸಿನಿಮಾ ಶುಕ್ರವಾರ ಭಾರತ್ ಮಾಲ್ ನ ಬಿಗ್ ಸಿನಿಮಾಸ್ ನಲ್ಲಿ ಬಿಡುಗಡೆಗೊಂಡಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತಾಡಿದ ಖ್ಯಾತ ರಂಗಕರ್ಮಿ, ಚಲನ ಚಿತ್ರ ನಿರ್ದೇಶಕ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಅವರು, “ನಿರ್ಮಾಪಕರಾದ ಮೋಹನ್ ಭಟ್ಕಳ್ ಹಾಗೂ ವಿನಾಯಕ ತೀರ್ಥಹಳ್ಳಿ ಅವರ ಶ್ರಮ ಗೌಜಿ ಗಮ್ಮತ್ ಸಿನಿಮಾ ಯಶಸ್ಸು ಕಾಣುವ ಮೂಲಕ ಇನ್ನಷ್ಟು ಮಂದಿಗೆ
ಮಂಗಳೂರು: “ಶಕಲಕ ಬೂಂ ಬೂಂ” ತುಳು ಚಲನಚಿತ್ರ ಶುಕ್ರವಾರ ನಗರದ ಬಿಗ್ ಸಿನೆಮಾಸ್ ನಲ್ಲಿ ಬಿಡುಗಡೆಯಾಯಿತು.ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತಾಡಿದ ಹಿರಿಯ ರಂಗಕರ್ಮಿ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಅವರು, “ಈಗ ತುಳು ಚಿತ್ರಕ್ಕೆ ಪರ್ವ ಕಾಲ. ಹೊಸ ಹೊಸ ತುಳು ಸಿನಿಮಾಗಳು ಬಿಡುಗಡೆಯಾಗುತ್ತಿರುವುದು ಸಂತಸದ ವಿಚಾರ. ತುಳುವರು ಚಿತ್ರ ನೋಡಿ ಪ್ರೋತ್ಸಾಹ ಕೊಡಬೇಕು” ಎಂದರು. ಬಳಿಕ ಮಾತಾಡಿದ ಪ್ರಕಾಶ್ ಪಾಂಡೇಶ್ವರ್
ತುಳು ಸಿನಿಮಾದಲ್ಲಿ ವೈವಿಧ್ಯತೆ ಇರಬೇಕು ಎಂಬ ನೆಲೆಯಲ್ಲಿ ಯು ಎನ್ ಸಿನಿಮಾಸ್ ಬ್ಯಾನರ್ ಅಡಿಯಲ್ಲಿ ಶ್ರೀಷಾ ಎಲಾರೆ ಅವರು ನಿರ್ದೇಶಿಸಿದ ಹಾರರ್, ಥ್ರಿಲ್ಲರ್ ಸಸ್ಪೆನ್ಸ್ ಕಾಮಿಡಿಯನ್ನು ಹೊಂದಿರುವ ಹೊಸತನದ ಬಹು ನಿರೀಕ್ಷೆಯ ಶಕಲಕ ಬೂಮ್ ಬೂಮ್ ಚಿತ್ರ ಡಿಸೆಂಬರ್ 16 ರಂದು ಕರಾವಳಿಯ ಎಲ್ಲಾ ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ. ನಗರದ ಪ್ರಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಚಿತ್ರದ ನಿರ್ದೇಶಕ ಸುನೀಲ್ ಕಡತಳ ಅವರು, ತುಳು ಚಿತ್ರರಂಗ
ತುಳು ಭಾಷೆಯ ಮೇಲೆ ಪ್ರೀತಿ ಇಟ್ಟು ಸಿನಿಮಾ ಮಾಡುತ್ತಿದ್ದೇವೆ. ಆದರೆ ಲಾಕ್‍ಡೌನ್ ಸಂದರ್ಭದಲ್ಲಿ ಬೊಳ್ಳಿ ಮೂವಿಸ್ ಬ್ಯಾನರ್ ಅಡಿಯಲ್ಲಿ ಅಬತರ ಸಿನಿಮಾವನ್ನು ಕಷ್ಟಪಟ್ಟು ಚಿತ್ರೀಕರಣ ಮಾಡಿದ್ದೇವೆ. ಇದೀಗ ಸಾಮಾಜಿಕ ಜಾಲತಾಣದ ಮೂಲಕ ಕೆಲವೊಬ್ಬರು ಬ್ಯಾಡ್ ಕಮೆಂಟ್‍ಗಳನ್ನು ಹಾಕಿ ಸಿನಿಮಾ ನೋಡದ ಹಾಗೆ ಮಾಡುತ್ತಿರುವುದು ಬೇಸರದ ಸಂಗತಿ ಎಂದು ನಟ ,ನಿರ್ದೇಶಕ ಅರ್ಜುನ್ ಕಾಪಿಕಾಡ್ ಹೇಳಿದರು.ಕಳೆದ ಕೋವಿಡ್ ಲಾಕ್‍ಡೌನ್ ಸಂದರ್ಭದಲ್ಲಿ ಕಲಾವಿದರು